Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಒತ್ತುವರಿಯಾದ ಜಮೀನು ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ.! ಇಲ್ಲಿದೆ ಕಾನೂನು ಸಲಹೆ

23/04/2026 1:12 PM

ವಿದ್ಯಾರ್ಥಿಗಳೇ ಗಮನಿಸಿ : `SSLC ಪರೀಕ್ಷೆ-2’ಕ್ಕೆ ಅರ್ಜಿ ಸಲ್ಲಿಕೆ, ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ದಿನಾಂಕ ಪ್ರಕಟ.!

23/04/2026 1:02 PM

BREAKING : SSLC-1ನೇ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮೇ 18ರಿಂದ 2ನೇ ಪರೀಕ್ಷೆ : ಸಚಿವ ಮಧು ಬಂಗಾರಪ್ಪ

23/04/2026 12:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳೇ ಗಮನಿಸಿ : `SSLC ಪರೀಕ್ಷೆ-2’ಕ್ಕೆ ಅರ್ಜಿ ಸಲ್ಲಿಕೆ, ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ದಿನಾಂಕ ಪ್ರಕಟ.!
KARNATAKA

ವಿದ್ಯಾರ್ಥಿಗಳೇ ಗಮನಿಸಿ : `SSLC ಪರೀಕ್ಷೆ-2’ಕ್ಕೆ ಅರ್ಜಿ ಸಲ್ಲಿಕೆ, ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ದಿನಾಂಕ ಪ್ರಕಟ.!

By kannadanewsnow5723/04/2026 1:02 PM

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ SSLC ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ, ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಹಾಗೂ ಮರುಮೌಲ್ಯಮಾಪನಕ್ಕೆ ಸಂಬಂಧಿಸಿದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

1. ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಕೆಯ ವಿವರಗಳು:
ಮಾರ್ಚ್ 2026ರ ಪರೀಕ್ಷೆಯಲ್ಲಿ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ಅಥವಾ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಮಂಡಳಿಯು ಈ ಕೆಳಗಿನಂತೆ ಸೂಚಿಸಿದೆ:

ಶಾಲಾ ಲಾಗಿನ್ ಮೂಲಕ ಮಾಹಿತಿ ಅಪ್ಲೋಡ್ ಮಾಡಲು ಪ್ರಾರಂಭ: 24.04.2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.04.2026

ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ಕೊನೆಯ ದಿನ: 02.05.2026

ಬ್ಯಾಂಕ್ನಲ್ಲಿ ಶುಲ್ಕ ಪಾವತಿಸಲು ನಿಗದಿತ ದಿನಾಂಕ: 02.05.2026 ರಿಂದ 04.05.2026

ಪರೀಕ್ಷಾ ಶುಲ್ಕ:

ಒಂದು ವಿಷಯಕ್ಕೆ: ₹448/-

ಎರಡು ವಿಷಯಕ್ಕೆ: ₹559/-

ಮೂರು ಅಥವಾ ಹೆಚ್ಚಿನ ವಿಷಯಗಳಿಗೆ: ₹752/-
(ಗಮನಿಸಿ: ತೃತೀಯ ಭಾಷೆ ಹಿಂದಿಯಲ್ಲಿ ಅಂಕ ಸುಧಾರಣೆ ಮಾಡಿಕೊಳ್ಳುವವರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.)

2. ಸ್ಕ್ಯಾನ್ ಪ್ರತಿ ಮತ್ತು ಮರುಮೌಲ್ಯಮಾಪನ (ಪರೀಕ್ಷೆ-1ಕ್ಕೆ):
ಇತ್ತೀಚೆಗೆ ಮುಕ್ತಾಯಗೊಂಡ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಮತ್ತು ಮರುಮೌಲ್ಯಮಾಪನಕ್ಕೆ ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದೆ.

ಸ್ಕ್ಯಾನ್ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ: 23.04.2026 ರಿಂದ 26.04.2026

ದಂಡ ಶುಲ್ಕದೊಂದಿಗೆ ಸ್ಕ್ಯಾನ್ ಪ್ರತಿಗಾಗಿ ಅರ್ಜಿ: 27.04.2026 ರಿಂದ 28.04.2026 (ದಿನಕ್ಕೆ ₹100 ದಂಡ)

ಮರುಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಕೆ: 28.04.2026 ರಿಂದ 04.05.2026

ಶುಲ್ಕದ ವಿವರ (ಪ್ರತಿ ವಿಷಯಕ್ಕೆ):

ಸ್ಕ್ಯಾನ್ ಪ್ರತಿ: ₹410 (ಆನ್ಲೈನ್ ಪಾವತಿ) / ₹420 (ಆಫ್ಲೈನ್ ಚಲನ್)

ಮರುಮೌಲ್ಯಮಾಪನ: ₹810 (ಆನ್ಲೈನ್ ಪಾವತಿ) / ₹820 (ಆಫ್ಲೈನ್ ಚಲನ್)

3. ಖಾಸಗಿ ಅಭ್ಯರ್ಥಿಗಳಿಗೆ (CCEPF) ಸೂಚನೆ:
ಹಾಜರಾತಿ ಕೊರತೆಯಿಂದಾಗಿ ಮಾರ್ಚ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳು ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೊಂದಣಿ ಮಾಡಿಕೊಳ್ಳಲು 24.04.2026 ರಿಂದ 30.04.2026 ರವರೆಗೆ ಅವಕಾಶ ನೀಡಲಾಗಿದೆ. ಇವರಿಗೆ ನೋಂದಣಿ ಮತ್ತು ಅರ್ಜಿ ಶುಲ್ಕವಾಗಿ ₹248 ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಶಾಲೆಯ ಮುಖ್ಯಸ್ಥರನ್ನು ಅಥವಾ ಮಂಡಳಿಯ ಅಧಿಕೃತ ಜಾಲತಾಣವನ್ನು ಸಂಪರ್ಕಿಸಲು ಕೋರಲಾಗಿದೆ.

revaluation of answer sheets! Students take note: Date announced for submission of applications for `SSLC Exam-2'
Share. Facebook Twitter LinkedIn WhatsApp Email

Related Posts

ನಿಮ್ಮ ಒತ್ತುವರಿಯಾದ ಜಮೀನು ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ.! ಇಲ್ಲಿದೆ ಕಾನೂನು ಸಲಹೆ

23/04/2026 1:12 PM2 Mins Read

BREAKING : SSLC-1ನೇ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮೇ 18ರಿಂದ 2ನೇ ಪರೀಕ್ಷೆ : ಸಚಿವ ಮಧು ಬಂಗಾರಪ್ಪ

23/04/2026 12:46 PM1 Min Read

BIG NEWS : ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆ ಲಾಸ್ಟ್? ಇಲ್ಲಿದೆ ಸಂಪೂರ್ಣ ಪಟ್ಟಿ.!

23/04/2026 12:46 PM3 Mins Read
Recent News

ನಿಮ್ಮ ಒತ್ತುವರಿಯಾದ ಜಮೀನು ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ.! ಇಲ್ಲಿದೆ ಕಾನೂನು ಸಲಹೆ

23/04/2026 1:12 PM

ವಿದ್ಯಾರ್ಥಿಗಳೇ ಗಮನಿಸಿ : `SSLC ಪರೀಕ್ಷೆ-2’ಕ್ಕೆ ಅರ್ಜಿ ಸಲ್ಲಿಕೆ, ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ದಿನಾಂಕ ಪ್ರಕಟ.!

23/04/2026 1:02 PM

BREAKING : SSLC-1ನೇ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮೇ 18ರಿಂದ 2ನೇ ಪರೀಕ್ಷೆ : ಸಚಿವ ಮಧು ಬಂಗಾರಪ್ಪ

23/04/2026 12:46 PM

BIG NEWS : ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆ ಲಾಸ್ಟ್? ಇಲ್ಲಿದೆ ಸಂಪೂರ್ಣ ಪಟ್ಟಿ.!

23/04/2026 12:46 PM
State News
KARNATAKA

ನಿಮ್ಮ ಒತ್ತುವರಿಯಾದ ಜಮೀನು ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ.! ಇಲ್ಲಿದೆ ಕಾನೂನು ಸಲಹೆ

By kannadanewsnow5723/04/2026 1:12 PM KARNATAKA 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಆಸ್ತಿ ಮೌಲ್ಯ ಗಗನಕ್ಕೇರುತ್ತಿದ್ದಂತೆ, ಭೂ ಅತಿಕ್ರಮಣ ಪ್ರಕರಣಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಭೂಮಾಫಿಯಾಗಳು ಬಾಡಿಗೆಗೆ…

ವಿದ್ಯಾರ್ಥಿಗಳೇ ಗಮನಿಸಿ : `SSLC ಪರೀಕ್ಷೆ-2’ಕ್ಕೆ ಅರ್ಜಿ ಸಲ್ಲಿಕೆ, ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ದಿನಾಂಕ ಪ್ರಕಟ.!

23/04/2026 1:02 PM

BREAKING : SSLC-1ನೇ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮೇ 18ರಿಂದ 2ನೇ ಪರೀಕ್ಷೆ : ಸಚಿವ ಮಧು ಬಂಗಾರಪ್ಪ

23/04/2026 12:46 PM

BIG NEWS : ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆ ಲಾಸ್ಟ್? ಇಲ್ಲಿದೆ ಸಂಪೂರ್ಣ ಪಟ್ಟಿ.!

23/04/2026 12:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.