Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೇಟ್ಸ್ ಟಾಕ್ ಸೆಕ್ಸ್: ದಾಂಪತ್ಯ ಜೀವನ ಹಳಸುವ ಮುನ್ನವೇ ಎಚ್ಚರಿಸುವ ಈ ಪ್ರಮುಖ ಸಂಕೇತಗಳನ್ನು ನಿರ್ಲಕ್ಷಿಸಬೇಡಿ!

ಕೊನೆಗೂ ಅಮೆರಿಕ-ಇರಾನ್ ಯುದ್ಧ ಅಂತ್ಯ: 107 ದಿನಗಳಲ್ಲಿ ಮೃತಪಟ್ಟವರು, ಖರ್ಚಾದ ಹಣ ಎಷ್ಟು ಗೊತ್ತಾ?

​ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಅಂತಿಮ ರೂಪ: ಜೂನ್ 23-24 ರಂದು ಉನ್ನತ ಮಟ್ಟದ ಮಹತ್ವದ ಮಾತುಕತೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7 ಅಥವಾ 8ಕ್ಕೆ ಪ್ರಕಟ | Karnataka PUC Result
KARNATAKA

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7 ಅಥವಾ 8ಕ್ಕೆ ಪ್ರಕಟ | Karnataka PUC Result

By kannadanewsnow57

ಬೆಂಗಳೂರು: ರಾಜ್ಯದ ಪಿಯುಸಿ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 7 ಅಥವಾ 8ರಂದು ಹೊರಬೀಳುವ ಸಾಧ್ಯತೆಗಳಿವೆ.

ರಾಜ್ಯದಲ್ಲಿ ಏಪ್ರಿಲ್ 9ರಂದು ವಿಧಾನಸಭಾ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಫಲಿತಾಂಶ ಪ್ರಕಟಣೆಯ ದಿನಾಂಕದಲ್ಲಿ ಈ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಮೊದಲಿನ ಯೋಜನೆಯಂತೆ ಏಪ್ರಿಲ್ 7ರಂದು, ಒಂದು ವೇಳೆ ಸಾಧ್ಯವಾಗದಿದ್ದರೆ ಏಪ್ರಿಲ್ 8ರಂದು ಫಲಿತಾಂಶವನ್ನು ಖಚಿತವಾಗಿ ಪ್ರಕಟಿಸಲು ಇಲಾಖೆ ನಿರ್ಧರಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ಕುರಿತು ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಅನುಮತಿಗಾಗಿ ಕಾಯುತ್ತಿದೆ.

ಚುನಾವಣಾ ಆಯೋಗದಿಂದ ಈ ಸಂಬಂಧ ಇನ್ನೂ ಅಧಿಕೃತ ಉತ್ತರ ಬಂದಿಲ್ಲ. ಸೋಮವಾರ (ಏಪ್ರಿಲ್ 6) ಈ ಕುರಿತು ಪೂರ್ಣ ಪ್ರಮಾಣದ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.ಒಂದು ವೇಳೆ ಫಲಿತಾಂಶ ಪ್ರಕಟಣೆ ಚುನಾವಣೆಯ ನಂತರಕ್ಕೆ ಮುಂದೂಡಲ್ಪಟ್ಟರೆ, ಮುಂದಿನ ಪರೀಕ್ಷೆ-2 ಮತ್ತು ಪರೀಕ್ಷೆ-3ರನ್ನು ನಡೆಸಲು ವಿಳಂಬವಾಗಲಿದೆ. ಆದ್ದರಿಂದ ಏಪ್ರಿಲ್ 7 ಅಥವಾ 8ರಂದೇ ಫಲಿತಾಂಶ ನೀಡಲು ಅನುಮತಿ ನೀಡಬೇಕೆಂದು ಮಂಡಳಿ ಕೋರಿದೆ. ಒಟ್ಟಾರೆಯಾಗಿ, ಸೋಮವಾರದ ವೇಳೆಗೆ ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶದ ನಿಖರ ಸಮಯದ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ.

Students take note: Karnataka Second PUC Result to be declared on April 7 or 8 | Karnataka PUC Result
Share. Facebook Twitter LinkedIn WhatsApp Email

Related Posts

ಸಾಗರದ ‘ಪ್ರಜ್ವಲ್ ರೇವಣ್ಣ’ನಂತೆ ವರ್ತಿಸುವ ‘ಕಾಮುಕ ಮೇಸ್ತ್ರಿ ನಾಗರಾಜ್’ ಬಂಧಿಸಿ; ಡಿಎಸ್ಎಸ್ ಒತ್ತಾಯ

2 Mins Read

ವಿಜಯಪುರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

1 Min Read

ಮಂಡ್ಯದ ಸತ್ಯ ಸಾಯಿ ಶಾರದಾನಿಕೇತನಂ ಗುರುಕುಲದ ಸಾಧನೆ: 12ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ 55 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

2 Mins Read
Recent News

ಲೇಟ್ಸ್ ಟಾಕ್ ಸೆಕ್ಸ್: ದಾಂಪತ್ಯ ಜೀವನ ಹಳಸುವ ಮುನ್ನವೇ ಎಚ್ಚರಿಸುವ ಈ ಪ್ರಮುಖ ಸಂಕೇತಗಳನ್ನು ನಿರ್ಲಕ್ಷಿಸಬೇಡಿ!

ಕೊನೆಗೂ ಅಮೆರಿಕ-ಇರಾನ್ ಯುದ್ಧ ಅಂತ್ಯ: 107 ದಿನಗಳಲ್ಲಿ ಮೃತಪಟ್ಟವರು, ಖರ್ಚಾದ ಹಣ ಎಷ್ಟು ಗೊತ್ತಾ?

​ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಅಂತಿಮ ರೂಪ: ಜೂನ್ 23-24 ರಂದು ಉನ್ನತ ಮಟ್ಟದ ಮಹತ್ವದ ಮಾತುಕತೆ!

ಸಾಗರದ ‘ಪ್ರಜ್ವಲ್ ರೇವಣ್ಣ’ನಂತೆ ವರ್ತಿಸುವ ‘ಕಾಮುಕ ಮೇಸ್ತ್ರಿ ನಾಗರಾಜ್’ ಬಂಧಿಸಿ; ಡಿಎಸ್ಎಸ್ ಒತ್ತಾಯ

State News
KARNATAKA

ಸಾಗರದ ‘ಪ್ರಜ್ವಲ್ ರೇವಣ್ಣ’ನಂತೆ ವರ್ತಿಸುವ ‘ಕಾಮುಕ ಮೇಸ್ತ್ರಿ ನಾಗರಾಜ್’ ಬಂಧಿಸಿ; ಡಿಎಸ್ಎಸ್ ಒತ್ತಾಯ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಸಾಗರ ನಗರಸಭೆಯ ಮಹಿಳಾ ಪೌರಕಾರ್ಮಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದರೂ, ನಗರಸಭೆ ಪೌರಕಾರ್ಮಿಕರ ಮೇಸ್ತ್ರಿ ನಾಗರಾಜ ಸ್ವಾಮಿಯನ್ನು…

ವಿಜಯಪುರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ಮಂಡ್ಯದ ಸತ್ಯ ಸಾಯಿ ಶಾರದಾನಿಕೇತನಂ ಗುರುಕುಲದ ಸಾಧನೆ: 12ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ 55 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಸಾಗರದ ಉಳ್ಳೂರಿನ ‘ಸರ್ಕಾರಿ ಪ್ರೌಢಶಾಲೆ’ಯ ‘ಶೌಚಾಲಯದ ಪರಿಕರ’ಗಳನ್ನೇ ಕಿಡಿಗೇಡಿಗಳು ಧ್ವಂಸ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.