ಸಿದ್ದಾಪುರದಲ್ಲಿ‘ಕ್ಷೀರಭಾಗ್ಯ’ದ ಹಾಲು ಕುಡಿದ 11 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು
ಸಿದ್ದಾಪುರ : ಕ್ಷೀರಭಾಗ್ಯ ಯೋಜನೆಯಡಿ ವಿತರಿಸಿದ ಹಾಲು ಕುಡಿದ ಮಕ್ಕಳು ಅಸ್ವಸ್ಥಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಕ್ಯಾದಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಎಂದಿನಂತೆ ಇಂದು ಕ್ಷೀರಭಾಗ್ಯ ಯೋಜನೆಯಡಿ ವಿತರಿಸಿದ ಹಾಲು ಸೇವಿಸಿದ ಮಕ್ಕಳಿಗೆ ವಾಂತಿ , ಹೊಟ್ಟೆ ನೋವು ಕಾಣಿಸಿಕೊಂಡಿದ್ದು, 11 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಒಟ್ಟು 27 ಮಂದಿ ವಿದ್ಯಾರ್ಥಿಗಳು ಆಸ್ಪತ್ರೆಗೆ ಬಂದಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಕ್ಯಾದಗಿ … Continue reading ಸಿದ್ದಾಪುರದಲ್ಲಿ‘ಕ್ಷೀರಭಾಗ್ಯ’ದ ಹಾಲು ಕುಡಿದ 11 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed