‘SSLC ಪರೀಕ್ಷೆಯಲ್ಲಿ ಫೇಲ್’ ಆದ ವಿದ್ಯಾರ್ಥಿಗಳೇ ಗಮನಿಸಿ: ‘ಮರು ಪರೀಕ್ಷೆ’ ದಿನಾಂಕ ಪ್ರಕಟ | SSLC Main Exam-2 Timetable

ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ ಎಸ್.ಎಲ್.ಎಲ್‌.ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಅಂದರೆ ಮರು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಒಟ್ಟು 4.36.138 ವಿದ್ಯಾರ್ಥಿಗಳಲ್ಲಿ (ಗಂಡು) 2.87.416 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 65.90%) ಒಟ್ಟು 4.23.829 ವಿದ್ಯಾರ್ಥಿನಿಯರಲ್ಲಿ 3.41.778 ಮಂದಿ ಉತ್ತೀರ್ಣರಾಗಿದ್ದಾರೆ. ನಗರ … Continue reading ‘SSLC ಪರೀಕ್ಷೆಯಲ್ಲಿ ಫೇಲ್’ ಆದ ವಿದ್ಯಾರ್ಥಿಗಳೇ ಗಮನಿಸಿ: ‘ಮರು ಪರೀಕ್ಷೆ’ ದಿನಾಂಕ ಪ್ರಕಟ | SSLC Main Exam-2 Timetable