‘ದ್ವಿತೀಯ ಪಿಯುಸಿ ಪರೀಕ್ಷೆ-2’ಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳೇ ಗಮನಿಸಿ: ‘ಪ್ರವೇಶ ಪತ್ರ’ ಬಿಡುಗಡೆ, ಹೀಗೆ ಡೌನ್ ಲೋಡ್ ಮಾಡಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ನಂತ್ರ, ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ತಿಳಿಸಿದ್ದಾರೆ. ಅದರಲ್ಲಿ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 29-04-2024ರಿಂದ ಪ್ರಾರಂಭವಾಗಲಿದೆ ಎಂದಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನುಮಂಡಳಿಯ ವೆಬ್ ಸೈಟ್ https://kseab.karnataka.gov.in ನಲ್ಲಿ ಪಡೆಯಬಹುದಾಗಿ ಎಂದಿದ್ದಾರೆ. … Continue reading ‘ದ್ವಿತೀಯ ಪಿಯುಸಿ ಪರೀಕ್ಷೆ-2’ಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳೇ ಗಮನಿಸಿ: ‘ಪ್ರವೇಶ ಪತ್ರ’ ಬಿಡುಗಡೆ, ಹೀಗೆ ಡೌನ್ ಲೋಡ್ ಮಾಡಿ