‘SSLC ಪರೀಕ್ಷೆ-2’ಗೆ ನೋಂದಾಯಿಸಿರುವ ವಿದ್ಯಾರ್ಥಿಗಳೇ ಗಮನಿಸಿ : ಜೂ.05 ರವರೆಗೆ ‘ವಿಶೇಷ ತರಗತಿ’ ಆಯೋಜನೆ

ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-01 ರಲ್ಲಿ ಅನುತ್ತೀರ್ಣರಾಗಿರುವ ಹಾಗೂ ಫಲಿತಾಂಶ ಸುಧಾರಣೆಗಾಗಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇಂದಿನಿಂದ ಜೂ.05 ರ ವರೆಗೆ ವಿಶೇಷ ತರಗತಿಗಳನ್ನು ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆ-2 ಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಜೂನ್-07 ರಿಂದ ಪರೀಕ್ಷೆಗಳು ನಡೆಯಲಿದ್ದು, ತತ್ಸಂಬಂಧವಾಗಿ 21 ದಿನಗಳ ಕಾಲ ಎಸ್.ಎಸ್.ಎಲ್.ಸಿ ಪರೀಕ್ಷೆ-2 ತಯಾರಿಗೆ ವಿಶೇಷ … Continue reading ‘SSLC ಪರೀಕ್ಷೆ-2’ಗೆ ನೋಂದಾಯಿಸಿರುವ ವಿದ್ಯಾರ್ಥಿಗಳೇ ಗಮನಿಸಿ : ಜೂ.05 ರವರೆಗೆ ‘ವಿಶೇಷ ತರಗತಿ’ ಆಯೋಜನೆ