ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳೇ ಗಮನಿಸಿ : ಪ್ರವೇಶಾತಿಗೆ ನ.30 ರವರೆಗೆ ಅವಕಾಶ
ಬೆಂಗಳೂರು: ಎಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶಾವಕಾಶದ ಕೊನೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ನವೆಂಬರ್ 30ರವರೆಗೆ ವಿಸ್ತರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. BIGG NEWS: ಎಸ್ಡಿಪಿಐ ಕೂಡ ಬ್ಯಾನ್ ಮಾಡಲು ಚಿಂತನೆ; ಬಿಜೆಪಿ ನಮ್ಮನ್ನ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ; ಅಬ್ದುಲ್ ಮಜೀದ್ ಕಿಡಿ ಈ ಮುನ್ನ ಎಐಸಿಟಿಇ ನಿಗದಿ ಮಾಡಿದ್ದ ಪ್ರಕಾರ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಅಕ್ಟೋಬರ್ 25 ಕೊನೆಯ ದಿನವಾಗಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈ ದಿನಾಂಕವನ್ನು … Continue reading ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳೇ ಗಮನಿಸಿ : ಪ್ರವೇಶಾತಿಗೆ ನ.30 ರವರೆಗೆ ಅವಕಾಶ
Copy and paste this URL into your WordPress site to embed
Copy and paste this code into your site to embed