ಪಿಸಿಸಿಎಫ್ ನೇತೃತ್ವದಲ್ಲಿ ಪಶ್ಚಿಮಘಟ್ಟ ಧಾರಣಾಸಾಮರ್ಥ್ಯ ಅಧ್ಯಯನ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ (Carrying Capacity)ದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿದ್ದು, ಜೀವಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು. ಈ ನಿಟ್ಟಿನಲ್ಲಿ ಪ್ರಧಾನ … Continue reading ಪಿಸಿಸಿಎಫ್ ನೇತೃತ್ವದಲ್ಲಿ ಪಶ್ಚಿಮಘಟ್ಟ ಧಾರಣಾಸಾಮರ್ಥ್ಯ ಅಧ್ಯಯನ: ಸಚಿವ ಈಶ್ವರ ಖಂಡ್ರೆ