ಬೆಂಗಳೂರು: ರಾಜ್ಯಾಧ್ಯಂತ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಆಸ್ತಿ ನೋಂದಣಿಗೆ ಸರ್ವರ್ ಸಮಸ್ಯೆ ಉಂಟಾಗಿ ತೊಂದರೆಯಾಗಿತ್ತು. ಇದೀಗ ಸರ್ವರ್ ಸಮಸ್ಯೆ ಪರಿಹರಿಸಲಾಗಿದ್ದು, ಆಸ್ತಿ ನೋಂದಣಿಯನ್ನು ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಪುನರಾರಂಭಿಸಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಿಜಿಸ್ಟ್ರೇಷನ್ ಕಾಯ್ದೆ 1908 ರ ನಿಯಮ 22(B) ತಿದ್ದುಪಡಿ ವಿರೋದಿಸಿ ಉಪನೋಂದಣಾಧಿಕಾರಿಗಳು ನೋಂದಣಿ ಸ್ಥಗಿತ ಗೊಳಿಸಿರುವುದಾಗಿ ಸೋಷಿಯಲ್ ದಿನಾಂಕ: 21/10/2024 ರಂದು ಮೀಡಿಯ ಮತ್ತು ಮಾಧ್ಯಮಗಳಲ್ಲಿ ವರದಿಯಾಗಿದೆ. ರಿಜಿಸ್ಟ್ರೇಷನ್ ಕಾಯ್ದೆ 1908 ರ … Continue reading BREAKING: ರಾಜ್ಯಾಧ್ಯಂತ ಉಪನೋಂದಣಿ ಕಚೇರಿಯ ಆಸ್ತಿ ನೋಂದಣಿ ಸರ್ವರ್ ಸಮಸ್ಯೆ ಕ್ಲಿಯರ್: ಮತ್ತೆ ರಿಜಿಸ್ಟ್ರೇಷನ್ ಪುನರಾರಂಭ
Copy and paste this URL into your WordPress site to embed
Copy and paste this code into your site to embed