BIG NEWS: ಫೆ.27ರಿಂದ ರಾಜ್ಯಾಧ್ಯಂತ ‘ಆಸ್ತಿ ನೋಂದಣಿ ಸ್ಥಗಿತ’: ಸೇವೆ ಬಹಿಷ್ಕರಿಸಿ ‘ಸಬ್ ರಿಜಿಸ್ಟ್ರಾರ್ ಮುಷ್ಕರ’

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಫೆಬ್ರವರಿ 27ರಿಂದ ಸಬ್ ರಿಜಿಸ್ಟ್ರಾರ್ ಗಳು ಮುಷ್ಕರ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಫೆಬ್ರವರಿ 27ರಿಂದ ರಾಜ್ಯಾಧ್ಯಂತ ಆಸ್ತಿ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೌಕರರ ಸಂಘವು ಶುಕ್ರವಾರದಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಸಲ್ಲಿಸಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೇ ಫೆಬ್ರವರಿ 27ರಿದಂ ಮುಷ್ಕರ … Continue reading BIG NEWS: ಫೆ.27ರಿಂದ ರಾಜ್ಯಾಧ್ಯಂತ ‘ಆಸ್ತಿ ನೋಂದಣಿ ಸ್ಥಗಿತ’: ಸೇವೆ ಬಹಿಷ್ಕರಿಸಿ ‘ಸಬ್ ರಿಜಿಸ್ಟ್ರಾರ್ ಮುಷ್ಕರ’