Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ

28/05/2025 8:31 PM

ರಾಜ್ಯದಲ್ಲಿ 15,441.17 ಕೋಟಿ ಬಂಡವಾಳ ಹೂಡಿಕೆ; 5,277 ಹೊಸ ಉದ್ಯೋಗ ಅವಕಾಶ ಸೃಷ್ಟಿ

28/05/2025 8:19 PM

ಈ ರಾಮನಾಮ ಸ್ಮರಣೆ ಮಾಡಿ, ನಿಮ್ಮ ಕಷ್ಟಗಳು ಪರಿಹಾರ

28/05/2025 8:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ರಜಾದಿನಗಳಂದು ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಣೆ
KARNATAKA

ಇನ್ಮುಂದೆ ರಜಾದಿನಗಳಂದು ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಣೆ

By kannadanewsnow0727/05/2025 6:42 PM

ಬೆಂಗಳೂರು: ಸಾರ್ವಜನಿಕರ ಉಪಯೋಗಕ್ಕಾಗಿ ರಾಜ್ಯದಲ್ಲಿ ಜಿಲ್ಲೆಗೆ ಒಂದು ಉಪನೋಂದಣಾಧಿಕಾರಿಗಳ ಕಚೇರಿಯು 2 ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರಗಳಂದು ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ.

ಬಸವನಗುಡಿ ಉಪನೋಂದಣಾಧಿಕಾರಿಗಳ ಕಚೇರಿ, ಗಾಂಧಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಜಯನಗರ ಉಪನೋಂದಣಾಧಿಕಾರಿಗಳ ಕಚೇರಿ, ರಾಜಾಜಿನಗರದ ಮಾದನಾಯಕನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಶಿವಾಜಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ದಾವಣಗೆರೆ ಉಪನೋಂದಣಾಧಿಕಾರಿಗಳ ಕಚೇರಿ, ರಾಮನಗರ ಉಪನೋಂದಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಉಪನೋಂದಣಾಧಿಕಾರಿಗಳ ಕಚೇರಿ, ತುಮಕೂರು ಜಿಲ್ಲೆಯ ಕುಣಿಗಲ್ ಉಪನೋಂದಣಾಧಿಕಾರಿಗಳ ಕಚೇರಿ, ಕೋಲಾರ ಉಪನೋಂದಣಾಧಿಕಾರಿಗಳ ಕಚೇರಿ, ಬೆಳಗಾವಿ ಜಿಲ್ಲೆಯ ಮೂಡಲಗಿ ಉಪನೋಂದಣಾಧಿಕಾರಿಗಳ ಕಚೇರಿ, ಬಾಗಲಕೋಟೆ ಜಿಲ್ಲೆಯ ಇಳಕಲ್ ಉಪನೋಂದಣಾಧಿಕಾರಿಗಳ ಕಚೇರಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಉತ್ತರ ಉಪನೋಂದಣಾಧಿಕಾರಿಗಳ ಕಚೇರಿ, ಗದಗ್ ಜಿಲ್ಲೆಯ ಗಜೇಂದ್ರಗಢ ಉಪನೋಂದಣಾಧಿಕಾರಿಗಳ ಕಚೇರಿ, ಕಾರವಾರ/ ಉತ್ತರಕನ್ನಡದ ಕುಮಟಾ ಉಪನೋಂದಣಾಧಿಕಾರಿಗಳ ಕಚೇರಿ, ಹಾವೇರಿ ಉಪನೋಂದಣಾಧಿಕಾರಿಗಳ ಕಚೇರಿ, ವಿಜಯಪುರ ಉಪನೋಂದಣಾಧಿಕಾರಿಗಳ ಕಚೇರಿ, ಚಾಮರಾಜನಗರ ಜಿಲ್ಲೆಯ ಕುದೇರು ಉಪನೋಂದಣಾಧಿಕಾರಿಗಳ ಕಚೇರಿ, ಹಾಸನ ಜಿಲ್ಲೆಯ ಸಕಲೇಶಪುರ ಉಪನೋಂದಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆಯ ಮಡಿಕೇರಿ ಉಪನೋಂದಣಾಧಿಕಾರಿಗಳ ಕಚೇರಿ, ಚಿಕ್ಕಮಗಳೂರು ಉಪನೋಂದಣಾಧಿಕಾರಿಗಳ ಕಚೇರಿ, ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಸಿಟಿ ಉಪನೋಂದಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆಯ ಮಳವಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಮೈಸೂರು ಜಿಲ್ಲೆಯ ಮೈಸೂರು ದಕ್ಷಿಣ ಉಪನೋಂದಣಾಧಿಕಾರಿಗಳ ಕಚೇರಿ, ಉಡುಪಿ ಉಪನೋಂದಣಾಧಿಕಾರಿಗಳ ಕಚೇರಿ, ಕೊಪ್ಪಳ ಜಿಲ್ಲೆಯ ಗಂಗಾವತಿ ಉಪನೋಂದಣಾಧಿಕಾರಿಗಳ ಕಚೇರಿ, ಬೀದರ್‍ನ ಉಪನೋಂದಣಾಧಿಕಾರಿಗಳ ಕಚೇರಿ, ಗುಲ್ಬರ್ಗಾ ಉಪನೋಂದಣಾಧಿಕಾರಿಗಳ ಕಚೇರಿ, ರಾಯಚೂರು ಉಪನೋಂದಣಾಧಿಕಾರಿಗಳ ಕಚೇರಿ, ಯಾದಗಿರಿ ಉಪನೋಂದಣಾಧಿಕಾರಿಗಳ ಕಚೇರಿ, ಬಳ್ಳಾರಿ ಉಪನೋಂದಣಾಧಿಕಾರಿಗಳ ಕಚೇರಿ ಹಾಗೂ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಉಪನೋಂದಣಾಧಿಕಾರಿಗಳ ಕಚೇರಿಗಳು ಕಾರ್ಯನಿರ್ವಹಿಸಲಿವೆ.

ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲೆಯ ಯಾವುದೇ ಸ್ವತ್ತುಗಳನ್ನು ಆ ಸಂಬಂಧಿಸಿದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ನೋಂದಣಿ ಮಹಾವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sub-Registration Offices to function on holidays from now on
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ

28/05/2025 8:31 PM1 Min Read

ರಾಜ್ಯದಲ್ಲಿ 15,441.17 ಕೋಟಿ ಬಂಡವಾಳ ಹೂಡಿಕೆ; 5,277 ಹೊಸ ಉದ್ಯೋಗ ಅವಕಾಶ ಸೃಷ್ಟಿ

28/05/2025 8:19 PM2 Mins Read

ಈ ರಾಮನಾಮ ಸ್ಮರಣೆ ಮಾಡಿ, ನಿಮ್ಮ ಕಷ್ಟಗಳು ಪರಿಹಾರ

28/05/2025 8:13 PM3 Mins Read
Recent News

BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ

28/05/2025 8:31 PM

ರಾಜ್ಯದಲ್ಲಿ 15,441.17 ಕೋಟಿ ಬಂಡವಾಳ ಹೂಡಿಕೆ; 5,277 ಹೊಸ ಉದ್ಯೋಗ ಅವಕಾಶ ಸೃಷ್ಟಿ

28/05/2025 8:19 PM

ಈ ರಾಮನಾಮ ಸ್ಮರಣೆ ಮಾಡಿ, ನಿಮ್ಮ ಕಷ್ಟಗಳು ಪರಿಹಾರ

28/05/2025 8:13 PM

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಸ್ಟಾಫ್ ನರ್ಸ್ ನೇಮಕ ಮಾಡಲು ಕ್ರಮ: ಸಚಿವ ದಿನೇಶ್ ಗುಂಡೂರಾವ್

28/05/2025 8:07 PM
State News
KARNATAKA

BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ

By kannadanewsnow0928/05/2025 8:31 PM KARNATAKA 1 Min Read

ಶಿವಮೊಗ್ಗ: ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರ ತೆರವಿಗೆ ಆದೇಶ ಹೊರಡಿಸಿತ್ತು. ಈ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್…

ರಾಜ್ಯದಲ್ಲಿ 15,441.17 ಕೋಟಿ ಬಂಡವಾಳ ಹೂಡಿಕೆ; 5,277 ಹೊಸ ಉದ್ಯೋಗ ಅವಕಾಶ ಸೃಷ್ಟಿ

28/05/2025 8:19 PM

ಈ ರಾಮನಾಮ ಸ್ಮರಣೆ ಮಾಡಿ, ನಿಮ್ಮ ಕಷ್ಟಗಳು ಪರಿಹಾರ

28/05/2025 8:13 PM

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಸ್ಟಾಫ್ ನರ್ಸ್ ನೇಮಕ ಮಾಡಲು ಕ್ರಮ: ಸಚಿವ ದಿನೇಶ್ ಗುಂಡೂರಾವ್

28/05/2025 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.