ಸುಭಾಷಿತ :

Tuesday, April 7 , 2020 6:37 PM

ಬೆಳ್ಳಿ ಪರದೆ ಮೇಲೆ ಮಿಂಚಲು ತಯಾರಿ ನಡೆಸಿದ್ದ ನಟಿ ಆತ್ಮಹತ್ಯೆಗೆ ಶರಣು


Wednesday, February 12th, 2020 11:56 am

ಕೊಲ್ಕತ್ತಾ : ಸಿನಿಮಾ ಲೋಕದಲ್ಲಿ ಮಿಂಚಲು ರೆಡಿಯಾಗಿ ಈಗಷ್ಟೇ ಕಾಲಿಟ್ಟಿದ್ದ ಉದಯೋನ್ಮುಖ ನಟಿಯೊಬ್ಬಳು ಕೊನೆಗೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಬುರ್ದ್ವಾನ್ ಮೂಲದ ಬೆಂಗಾಲಿಯ ಉದಯೋನ್ಮುಖ ನಟಿ 23 ಸುಬರ್ನಾ ಜಶ್ ತಮ್ಮ ಮನೆಯಲ್ಲಿನ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೋಷಕರು ಕೂಡಲೇ ಆಸ್ಪತ್ರೆಗೆ ಸಾಗಿಸಿದರು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸುಬರ್ನಾ ಅವರು ಕೊನೆಯಾದಾಗಿ ಮಾಯುರ್ ಪಂಕಿ ಧಾರವಾಹಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದರಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions