ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕಾಗಿ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ
ಬೆಂಗಳೂರೂ: 2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. 2.50 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‍ಎಸ್‍ಪಿ) ರವರಿಗೆ ಫೆಬ್ರವರಿ 29 ರೊಳಗೆ ಸಲ್ಲಿಸಬೇಕೆಂದು ಕೃಷಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ. ಕಾಡಂಚಿನ ಗ್ರಾಮಗಳಲ್ಲಿ … Continue reading ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕಾಗಿ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ
Copy and paste this URL into your WordPress site to embed
Copy and paste this code into your site to embed