ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

ಬೆಂಗಳೂರು: ರಾಜಧಾನಿಯಿಂದ ಬೀದರ್ ಮತ್ತು ಕಲಬುರಗಿಗೆ ವೈಮಾನಿಕ ಸೇವೆ ಆರಂಭಿಸುವ ಬಗ್ಗೆ ವಿಮಾನಯಾನ ಸಂಸ್ಥೆಗಳು ಇದೇ 23ರೊಳಗೆ ತಮ್ಮ ಪ್ರಸ್ತಾವನೆ ಸಲ್ಲಿಸಬೇಕು. ಇದರ ಬಗ್ಗೆ ಮುಂದಿನ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ವಿವಿಧ ವಿಮಾನಯಾನ ಸಂಸ್ಥೆಗಳೊಂದಿಗೆ ಅವರು ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ರಹೀಂಖಾನ್ ಮತ್ತು ಕಲ್ಯಾಣ ಕರ್ನಾಟಕ ಪ್ರಾದೇಶಿಕ … Continue reading ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ