ಬೆಂಗಳೂರು: ನಗರದ ವಿವಿ ಪುರಂನಲ್ಲಿರುವಂತ ಸುಬ್ರಹ್ಮಣ್ಯ ದೇಗುಲದ ಜಾತ್ರೆಯನ್ನು ಕೋವಿಡ್ ಕಡಿಮೆಯಾದ ಬಳಿ, ಈ ಬಾರಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ಜಾತ್ರೆಯಲ್ಲಿ ಹಿಂದುಯೇತರರ ವ್ಯಾಪಾರಕ್ಕೆ ಅವಕಾಶ ನೀಡದಂತೆ ವಿಹೆಚ್ ಪಿ ಮನವಿ ಮಾಡಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
ಈ ಸಂಬಂಧ ವಿಹೆಚ್ ಪಿ ಹಾಗೂ ಬಜರಂಗ ದಳದಿಂದ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ದಕ್ಷಿಣ ಡಿಸಿಪಿ ಕೃಷ್ಣಕಾಂತ್ ಗೆ ಲಿಖಿತ ಮನವಿಯನ್ನು ಸಲ್ಲಿಸಲಾಗಿದೆ.
‘ನಟ ವಿದ್ಯಾಭರಣ್’ ಆಡಿಯೋ ವೈರಲ್ ವಿಚಾರ: ತನಿಖೆಗಾಗಿ ‘ಬೆಂಗಳೂರು ನಗರ ಪೊಲೀಸ್ ಕಮೀಷನರ್’ಗೆ ದೂರು
ನವೆಂಬರ್ 29ರಂದು ವಿವಿ ಪುರಂನಲ್ಲಿ ಸುಬ್ರಹ್ಮಣ್ಯ ದೇಗುಲ ಜಾತ್ರೆಯನ್ನು ನಡೆಸಲಾಗುತ್ತಿದೆ. ಈ ಜಾತ್ರೆಯಲ್ಲಿ ಹಿಂದೂಗಳನ್ನು ಬಿಟ್ಟು ಬೇರೆಯ ಯಾರಿಗೂ ವ್ಯಾಪಾರಕ್ಕೆ ಅವಕಾಶ ನೀಡದಂತೆ ಮನವಿ ಮಾಡಲಾಗಿದೆ. ಈ ಮೂಲಕ ಹಿಂದೂಯೇತರರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಕೋರಿದೆ.
‘ಶರಾವತಿ ಸಂತ್ರಸ್ತ’ರಿಗೆ ತೊಂದರೆಯಾಗದಂತೆ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ