BIG NEWS: ಬೆಂಗಳೂರಿನ ‘ವಿಕ್ಟೋರಿ ಆಸ್ಪತ್ರೆ ಜನತಾ ಬಜಾರ್’ನಲ್ಲಿ ‘ಬದಲಿ ಔಷಧ’ಗಳ ದಂಧೆ: ರೋಗಿಗಳ ‘ಪ್ರಾಣ’ದ ಜೊತೆ ಚೆಲ್ಲಾಟ

ಬೆಂಗಳೂರು: ಕಾಯಿಲೆ ವಾಸಿಗೆ ಪ್ರಿಸ್ಕ್ರಪ್ಪನ್‌ನಲ್ಲಿ (ಔಷಧ ಚೀಟಿ) ವೈದ್ಯರು ಬರೆಯುವ ಔಷಧವನ್ನೇ ಕಡ್ಡಾಯವಾಗಿ ರೋಗಿಗಳಿಗೆ ನೀಡುವುದು ಔಷಧ ಮಳಿಗೆಗಳ ಕರ್ತವ್ಯ. ಆದರೆ,ವೈದ್ಯರು ಬರೆದಿರುವ ಔಷಧ ಬದಲು ಇನ್ಯಾವುದೋ ಕೊಡುವ ಔಷಧವನ್ನು ಸೇವಿಸಿದರೆ ರೋಗಿಗಳ ದೇಹದಲ್ಲಿ ಅಡ್ಡ ಪರಿಣಾಮ ಅಥವಾ ಕೆಲವೊಮ್ಮೆ ಪ್ರಾಣಕ್ಕೂ ಅಪಾಯ ಇರುತ್ತದೆ. ಅದರಂತೆ, ರಾಜ್ಯದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಹಾಗೂ ನಿಮ್ಹಾನ್ಸ್ ಆವರಣದಲ್ಲಿರುವ ‘ಜನತಾ ಬಜಾರ್ ಔಷಧ ಮಳಿಗೆಗಳು, ಬದಲಿ ಔಷಧ ಕೊಟ್ಟು ಸಾವಿರಾರು ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿವೆ. ಸಹಕಾರ ಇಲಾಖೆಯ … Continue reading BIG NEWS: ಬೆಂಗಳೂರಿನ ‘ವಿಕ್ಟೋರಿ ಆಸ್ಪತ್ರೆ ಜನತಾ ಬಜಾರ್’ನಲ್ಲಿ ‘ಬದಲಿ ಔಷಧ’ಗಳ ದಂಧೆ: ರೋಗಿಗಳ ‘ಪ್ರಾಣ’ದ ಜೊತೆ ಚೆಲ್ಲಾಟ