ವೃತ್ತಿಯಲ್ಲಿ ಪ್ರಾಮಾಣಿಕತೆ, ನೈತಿಕೆ ರೂಢಿಸಿಕೊಂಡರೆ ಯಶಸ್ಸು ಸಾಧ್ಯ: ಎಐಸಿಟಿಇ ಮಾಜಿ ಅಧ್ಯಕ್ಷ ಅನಿಲ್ ಸಹಸ್ರಬುಧೆ
ಬೆಂಗಳೂರು: “ವೃತ್ತಿ ಯಾವುದೇ ಇರಲಿ. ಮೇಲು- ಕೀಳು ಎಂಬ ಮನೋಭಾವ ಬಿಟ್ಟುಬಿಡಿ. ಪ್ರಾಮಾಣಿಕತೆ, ನೈತಿಕೆ ಉಳಿಸಿಕೊಂಡಲ್ಲಿ ವೃತ್ತಿಯಲ್ಲಿ ಯಶಸ್ಸು ಕಾಣಬಹುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ (ಎಐಸಿಟಿಇ) ಮಾಜಿ ಅಧ್ಯಕ್ಷ ಅನಿಲ್ ಸಹಸ್ರಬುಧೆ ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಆಯೋಜಿಸಿದ್ದ ಮಾಸಿಕ ಉಪನ್ಯಾಸ ಕಾರ್ಯಕ್ರಮದಲ್ಲಿ `ಸಾರ್ವತ್ರಿಕ ಮಾನವೀಯ ಮೌಲ್ಯ’ ವಿಷಯ ಕುರಿತು ಮಾತನಾಡಿದ ಅವರು, “ವೃತ್ತಿಯಲ್ಲಿ ಮೇಲು- ಕೀಳು ಎಂಬುದು ಇಲ್ಲ. ವೃತ್ತಿಯಾವುದೇ ಇರಲಿ ಅದಕ್ಕೆ ಗೌರವ ನೀಡುವುದನ್ನು ನೀವು ಕಲಿಯಬೇಕು. ಅದು ನಿಮ್ಮನ್ನು … Continue reading ವೃತ್ತಿಯಲ್ಲಿ ಪ್ರಾಮಾಣಿಕತೆ, ನೈತಿಕೆ ರೂಢಿಸಿಕೊಂಡರೆ ಯಶಸ್ಸು ಸಾಧ್ಯ: ಎಐಸಿಟಿಇ ಮಾಜಿ ಅಧ್ಯಕ್ಷ ಅನಿಲ್ ಸಹಸ್ರಬುಧೆ
Copy and paste this URL into your WordPress site to embed
Copy and paste this code into your site to embed