ಸುಡಾನ್ ನಲ್ಲಿ ಆಸ್ಪತ್ರೆ ಮೇಲೆ ದಾಳಿ: 70 ಮಂದಿ ಸಾವು | Attack on Hospital

ಸುಡಾನ್: ಸುಡಾನ್ ನ ಎಲ್ ಫಾಶರ್ ನಗರದ ಏಕೈಕ ಕಾರ್ಯನಿರತ ಆಸ್ಪತ್ರೆಯ ಮೇಲೆ ನಡೆದ ದಾಳಿಯಲ್ಲಿ 70 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ ಒ) ಮುಖ್ಯಸ್ಥರು ಭಾನುವಾರ ಹೇಳಿದ್ದಾರೆ. ಆಫ್ರಿಕನ್ ರಾಷ್ಟ್ರದಲ್ಲಿ ಅಂತರ್ಯುದ್ಧದ ಉಲ್ಬಣದ ಮಧ್ಯೆ ನಡೆದ ಸರಣಿ ದಾಳಿಗಳ ಭಾಗವಾಗಿ ಈ ದಾಳಿಯನ್ನು ನೋಡಲಾಗುತ್ತಿದೆ. ಸೌದಿ ಟೀಚಿಂಗ್ ಮೆಟರ್ನಲ್ ಆಸ್ಪತ್ರೆಯ ಮೇಲಿನ ದಾಳಿಗೆ ಬಂಡುಕೋರ ರಾಪಿಡ್ ಸಪೋರ್ಟ್ ಫೋರ್ಸ್ ಕಾರಣ ಎಂದು ಸ್ಥಳೀಯ ಅಧಿಕಾರಿಗಳು ಆರೋಪಿಸಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ … Continue reading ಸುಡಾನ್ ನಲ್ಲಿ ಆಸ್ಪತ್ರೆ ಮೇಲೆ ದಾಳಿ: 70 ಮಂದಿ ಸಾವು | Attack on Hospital