ಅಪೌಷ್ಟಿಕತೆ ನಿವಾರಣೆ : ಮಕ್ಕಳ ಆರೋಗ್ಯ ತಪಾಸಣೆಗೆ ಸಚಿವ ಸುಧಾಕರ್ ಸೂಚನೆ
ಬೆಂಗಳೂರು : ಅಪೌಷ್ಟಿಕತೆ ಹಾಗೂ ಅನೀಮಿಯಾ ನಿವಾರಣೆಗಾಗಿ ಆರಂಭಿಕ ಹಂತದಲ್ಲೇ ಮಕ್ಕಳ ಆರೋಗ್ಯ ತಪಾಸಣೆ ಮಾಡುವುದು ಮುಖ್ಯ. ಇದಕ್ಕಾಗಿ ಗ್ರಾಮೀಣ ಭಾಗಗಳಲ್ಲಿ ಶಾಲೆ ಸೇರಿದಂತೆ ಮಕ್ಕಳಿರುವ ಜಾಗಗಳಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಅಪೌಷ್ಟಿಕತೆ ಮತ್ತು ಅನಿಮೀಯ ಮುಕ್ತ ಕರ್ನಾಟಕ ಕುರಿತ ಕಾರ್ಯಾಗಾರದಲ್ಲಿ ಸಚಿವರು ಮಾತನಾಡಿದರು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರನ್ನು ಒಟ್ಟುಗೂಡಿಸಿ ಆರೋಗ್ಯ … Continue reading ಅಪೌಷ್ಟಿಕತೆ ನಿವಾರಣೆ : ಮಕ್ಕಳ ಆರೋಗ್ಯ ತಪಾಸಣೆಗೆ ಸಚಿವ ಸುಧಾಕರ್ ಸೂಚನೆ
Copy and paste this URL into your WordPress site to embed
Copy and paste this code into your site to embed