‘3000 ದೇವದಾಸಿಯರಿಂದ ತಯಾರಾದ ‘ಕೌದಿ’ ಯನ್ನು ರಾಷ್ಟ್ರಪತಿಗಳಿಗೆ ಗಿಫ್ಟ್ ಆಗಿ ಕೊಟ್ರು ಸುಧಾಮೂರ್ತಿ

ಧಾರವಾಡ :  ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ (Droupadi Murmu ಮುರ್ಮು  ಇಂದು ವಿದ್ಯಾಕಾಶಿ ಧಾರವಾಡಕ್ಕೆ ಆಗಮಿಸಿದ್ದರು. ಐಐಐಟಿ ಉದ್ಘಾಟನೆ ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು ಕೌದಿ ಕೊಟ್ಟು ಗೌರವಿಸಿದ್ದಾರೆ. ವೇದಿಕೆ ಮೇಲೆ ರಾಷ್ಟ್ರಪತಿ ಅವರಿಗೆ ಸ್ವಾಗತ ನೀಡಿದ ಸುಧಾ ಮೂರ್ತಿ ಅವರು, ಕೌದಿ ಜೊತೆ ರೇಷ್ಮೆ ಸೀರೆ ಕೂಡಾ ಕೊಟ್ಟಿದ್ದಾರೆ. ವಿಶೇಷ ಅಂದರೆ  ಮೂರು ಸಾವಿರ ದೇವದಾಸಿಯರಿಂದ ತಯಾರಾದ ‘ಕೌದಿ’  ಯನ್ನು ರಾಷ್ಟ್ರಪತಿಗಳಿಗೆ ಗಿಫ್ಟ್ ಆಗಿ ಕೊಟ್ಟಿದ್ದಾರೆ. ರಾಯಚೂರಿನ ಮೂರು ಸಾವಿರ ದೇವದಾಸಿಯರು … Continue reading ‘3000 ದೇವದಾಸಿಯರಿಂದ ತಯಾರಾದ ‘ಕೌದಿ’ ಯನ್ನು ರಾಷ್ಟ್ರಪತಿಗಳಿಗೆ ಗಿಫ್ಟ್ ಆಗಿ ಕೊಟ್ರು ಸುಧಾಮೂರ್ತಿ