BREAKING NEWS: ಬ್ರಿಟನ್‌ನ ಗೃಹ ಕಾರ್ಯದರ್ಶಿ ಸ್ಥಾನಕ್ಕೆ ಭಾರತೀಯ ಮೂಲದ ʻಸುಯೆಲ್ಲಾ ಬ್ರಾವರ್‌ಮನ್ʼ ರಾಜೀನಾಮೆ | Suella Braverman Resigns

ಲಂಡನ್: ಬ್ರಿಟನ್‌ನ ಗೃಹ ಕಾರ್ಯದರ್ಶಿಯಾಗಿದ್ದ ಭಾರತೀಯ ಮೂಲದ ಸುಯೆಲ್ಲಾ ಬ್ರಾವರ್‌ಮನ್(Suella Braverman) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಪ್ರಧಾನಿ ಲಿಜ್ ಟ್ರಸ್ ಸರ್ಕಾರಕ್ಕೆ ಮತ್ತೊಂದು ಹೊಡೆತವಾಗಿದೆ. ಲಿಜ್ ಟ್ರಸ್ ಬ್ರಿಟನ್‌ನ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಅವರ ಸರ್ಕಾರದಿಂದ ಒಬ್ಬೊಬ್ಬರೇ ಹೊರ ಹೋಗುತ್ತಿದ್ದಾರೆ. ಶುಕ್ರವಾರ ಹಣಕಾಸು ಸಚಿವ ಕ್ವಾಸಿ ಕ್ವಾರ್ಟೆಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಒಂದು ವಾರದ ನಂತರ ಟ್ರಸ್ ಸಚಿವ ಸಂಪುಟದಿಂದ ಹೊರ ನಡೆದ ಉನ್ನತ ಸಚಿವರಲ್ಲಿ … Continue reading BREAKING NEWS: ಬ್ರಿಟನ್‌ನ ಗೃಹ ಕಾರ್ಯದರ್ಶಿ ಸ್ಥಾನಕ್ಕೆ ಭಾರತೀಯ ಮೂಲದ ʻಸುಯೆಲ್ಲಾ ಬ್ರಾವರ್‌ಮನ್ʼ ರಾಜೀನಾಮೆ | Suella Braverman Resigns