ಮಂಡ್ಯದ ನಾಗಮಂಗಲ ಕೊಪ್ಪ ಹೋಬಳಿ ಅಭಿವೃದ್ಧಿಗೆ ಸಾಕಷ್ಟು ಒತ್ತು: ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ : ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಹೋಬಳಿ ಅಭಿವೃದ್ಧಿಗೆ ಸಾಕಷ್ಟು ಒತ್ತು ನೀಡಿದ್ದೇನೆ. ಆದರೆ, ಚುನಾವಣೆಯಲ್ಲಿ ಮಾತ್ರ ಮತಗಳಿಕೆ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಕೊಪ್ಪ ಹೋಬಳಿಯ ಮೂಡ್ಯ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ವೇಳೆ ಮುಖಂಡರೊಂದಿಗೆ ಮಾತುಕತೆ ನಡೆಸಿದ ಸಚಿವರು ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿಯ ಅಭಿವೃದ್ಧಿಗೆ ನಾನು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡುತ್ತಿದ್ದೇನೆ. ಆದರೆ, ಚುನಾವಣೆಯಲ್ಲಿ ಮಾತ್ರ ನನಗೆ … Continue reading ಮಂಡ್ಯದ ನಾಗಮಂಗಲ ಕೊಪ್ಪ ಹೋಬಳಿ ಅಭಿವೃದ್ಧಿಗೆ ಸಾಕಷ್ಟು ಒತ್ತು: ಸಚಿವ ಎನ್ ಚಲುವರಾಯಸ್ವಾಮಿ