Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗುಬ್ಬಿ JDS ಅಭ್ಯರ್ಥಿ ನಾಗರಾಜ್ ಹನಿಟ್ರ್ಯಾಪ್ ಗೆ ಸಂಚು : ಶಾಸಕ SR ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ!

ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯ, ರೈತರು ಆತಂಕಪಡುವ ಅಗತ್ಯವಿಲ್ಲ: ಕೃಷಿ ಇಲಾಖೆ ಸ್ಪಷ್ಟನೆ

BIG NEWS : ಹಿಂದೂ ರಾಷ್ಟ್ರ ಮಾಡಲು ‘SIR’ ಮಾಡ್ತಿದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಹೇಳಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯ, ರೈತರು ಆತಂಕಪಡುವ ಅಗತ್ಯವಿಲ್ಲ: ಕೃಷಿ ಇಲಾಖೆ ಸ್ಪಷ್ಟನೆ
KARNATAKA

ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯ, ರೈತರು ಆತಂಕಪಡುವ ಅಗತ್ಯವಿಲ್ಲ: ಕೃಷಿ ಇಲಾಖೆ ಸ್ಪಷ್ಟನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: 2026ರ ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಬಿತ್ತನೆ ಬೀಜಗಳನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆಗೆ ಕೃಷಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂಬುದಾಗಿ ಕೃಷಿ ಇಲಾಖೆ ಸ್ಪಷ್ಟ ಪಡಿಸಿದೆ.

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷಕ್ಕೆ ಸೋಯಾಬೀನ್‌ಗೆ 8960 ಕ್ವಿಂಟಾಲ್ ಹಾಗೂ ಶೇಂಗಾ (ನೆಲಗಡಲೆ) ಬೀಜಕ್ಕೆ 1344 ಕ್ವಿಂಟಾಲ್ ಬೇಡಿಕೆ ಅಂದಾಜಿಸಲಾಗಿದ್ದು, ಅದರ ಅನುಸಾರ ಈಗಾಗಲೇ 2733 ಕ್ವಿಂಟಾಲ್ ಸೋಯಾಬೀನ್ ಹಾಗೂ 305 ಕ್ವಿಂಟಾಲ್ ಶೇಂಗಾ ಬೀಜವನ್ನು ದಾಸ್ತಾನು ಮಾಡಲಾಗಿದೆ. ಉಳಿದ ಬೇಡಿಕೆಯನ್ನು consignment ಆಧಾರದಲ್ಲಿ ಪೂರೈಸಲಾಗುವುದು ಎಂದು ಇಲಾಖೆ ತಿಳಿಸಿದೆ.

ರಾಜ್ಯ ಮಟ್ಟದಲ್ಲಿಯೂ ಸೋಯಾಬೀನ್ ಬೀಜಕ್ಕೆ 1.80 ಲಕ್ಷ ಕ್ವಿಂಟಾಲ್ ಬೇಡಿಕೆ ಅಂದಾಜಿಸಲಾಗಿದ್ದು, 2.09 ಲಕ್ಷ ಕ್ವಿಂಟಾಲ್ ಬೀಜ ಲಭ್ಯವಿದೆ. ಅದೇ ರೀತಿ ನೆಲಗಡಲೆ ಬೀಜಕ್ಕೆ 0.70 ಲಕ್ಷ ಕ್ವಿಂಟಾಲ್ ಬೇಡಿಕೆ ಇದ್ದು, 0.74 ಲಕ್ಷ ಕ್ವಿಂಟಾಲ್ ದಾಸ್ತಾನು ಲಭ್ಯವಿದೆ. ಒಟ್ಟಾರೆ ರಾಜ್ಯದಲ್ಲಿ ಎಲ್ಲಾ ಬೆಳೆಗಳಿಗೆ ಸೇರಿ 4.71 ಲಕ್ಷ ಕ್ವಿಂಟಾಲ್ ಬೇಡಿಕೆಗೆ ಅನುಗುಣವಾಗಿ 5.46 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯವಿದೆ.

ರೈತ ಸಂಪರ್ಕ ಕೇಂದ್ರಗಳ ಮೂಲಕ QR Code ವ್ಯವಸ್ಥೆ ಅಳವಡಿಸಿ ಅರ್ಹ ರೈತರಿಗೆ ಪಾರದರ್ಶಕವಾಗಿ ಬೀಜ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಬೀಜ ಲಭ್ಯತೆಯಲ್ಲಿ ಯಾವುದೇ ಕೊರತೆ ಇಲ್ಲದೆ ಇರುವುದರಿಂದ ರೈತರು ಅನಗತ್ಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

ಬಿತ್ತನೆ ಬೀಜಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

BREAKING: ಸಾಗರದ ಬೇಸೂರಿನಲ್ಲಿ ಅಣು ಸ್ಥಾಪವರ ವಿರೋಧಿಸಿ ಕೆಡಿಪಿ ಸಭೆಯಲ್ಲೇ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ನಿರ್ಣಯ

Share. Facebook Twitter LinkedIn WhatsApp Email

Related Posts

BREAKING : ಗುಬ್ಬಿ JDS ಅಭ್ಯರ್ಥಿ ನಾಗರಾಜ್ ಹನಿಟ್ರ್ಯಾಪ್ ಗೆ ಸಂಚು : ಶಾಸಕ SR ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ!

1 Min Read

BIG NEWS : ಹಿಂದೂ ರಾಷ್ಟ್ರ ಮಾಡಲು ‘SIR’ ಮಾಡ್ತಿದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಹೇಳಿಕೆ

1 Min Read

BREAKING: ಸಾಗರದ ಬೇಸೂರಿನಲ್ಲಿ ಅಣು ಸ್ಥಾಪವರ ವಿರೋಧಿಸಿ ಕೆಡಿಪಿ ಸಭೆಯಲ್ಲೇ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ನಿರ್ಣಯ

2 Mins Read
Recent News

BREAKING : ಗುಬ್ಬಿ JDS ಅಭ್ಯರ್ಥಿ ನಾಗರಾಜ್ ಹನಿಟ್ರ್ಯಾಪ್ ಗೆ ಸಂಚು : ಶಾಸಕ SR ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ!

ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯ, ರೈತರು ಆತಂಕಪಡುವ ಅಗತ್ಯವಿಲ್ಲ: ಕೃಷಿ ಇಲಾಖೆ ಸ್ಪಷ್ಟನೆ

BIG NEWS : ಹಿಂದೂ ರಾಷ್ಟ್ರ ಮಾಡಲು ‘SIR’ ಮಾಡ್ತಿದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಹೇಳಿಕೆ

BREAKING: ಸಾಗರದ ಬೇಸೂರಿನಲ್ಲಿ ಅಣು ಸ್ಥಾಪವರ ವಿರೋಧಿಸಿ ಕೆಡಿಪಿ ಸಭೆಯಲ್ಲೇ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ನಿರ್ಣಯ

State News
KARNATAKA

BREAKING : ಗುಬ್ಬಿ JDS ಅಭ್ಯರ್ಥಿ ನಾಗರಾಜ್ ಹನಿಟ್ರ್ಯಾಪ್ ಗೆ ಸಂಚು : ಶಾಸಕ SR ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ!

By ಸುರೇಶ್‌ KARNATAKA 1 Min Read

ತುಮಕೂರು :ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದ್ದು, ಜೆಡಿಎಸ್ ಅಭ್ಯರ್ಥಿ ನಾಗರಾಜ್ ಅವರು ಹಾಲಿ ಶಾಸಕ ಎಸ್.ಆರ್.…

ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯ, ರೈತರು ಆತಂಕಪಡುವ ಅಗತ್ಯವಿಲ್ಲ: ಕೃಷಿ ಇಲಾಖೆ ಸ್ಪಷ್ಟನೆ

BIG NEWS : ಹಿಂದೂ ರಾಷ್ಟ್ರ ಮಾಡಲು ‘SIR’ ಮಾಡ್ತಿದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಹೇಳಿಕೆ

BREAKING: ಸಾಗರದ ಬೇಸೂರಿನಲ್ಲಿ ಅಣು ಸ್ಥಾಪವರ ವಿರೋಧಿಸಿ ಕೆಡಿಪಿ ಸಭೆಯಲ್ಲೇ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ನಿರ್ಣಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.