ಜ್ವಲಿಸಿದ ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳು ಬೆಂಕಿಗಾಹುತಿ

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು ಜ್ವಲಿಸಿದೆ. ರೂ.3,500 ಪ್ರತಿ ಟನ್ ಕಬ್ಬಿಗೆ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ನಡೆಸುತ್ತಿದ್ದಂತ ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿದೆ. ಸಕ್ಕರೆ ಕಾರ್ಖಾನೆಯ ಮುಂದೆ ನಿಲ್ಲಿಸಿದ್ದಂತ ಬೈಕ್, ಟ್ರ್ಯಾಕ್ಟರ್, ಟ್ರ್ಯಾಕ್ಟರ್ ಟ್ರಾಲಿ ಸೇರಿದಂತೆ 100ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಮುಧೋಳದ ಸೈದಾಪುರದಲ್ಲಿ ಕಬ್ಬು ಬೆಳೆಗಾರರ ಆಕ್ರೋಶವು ಕಟ್ಟೆ ಹೊಡೆದಿದೆ. ಸೈದಾಪುರದ ಸಕ್ಕರೆ ಕಾರ್ಖಾನೆಯ ಬಳಿಯಲ್ಲಿ ನಿಲ್ಲಿಸಿದ್ದಂತ ವಾಹನಗಳಿಗೆ ಪ್ರತಿಭಟನಾ ನಿರತ ರೈತರು … Continue reading ಜ್ವಲಿಸಿದ ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳು ಬೆಂಕಿಗಾಹುತಿ