BIG NEWS: ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯ: ಸಿಎಂ ಮುಂದೆ ಸಕ್ಕರೆ ಕಾರ್ಖಾನೆ ಮಾಲೀಕರು ಪಟ್ಟು

ಬೆಂಗಳೂರು: ನಾವೇ ಬ್ಯಾಂಕ್ ನಿಂದ ಬಡ್ಡಿ ತೆಗೆದುಕೊಂಡು ಸಕ್ಕರೆ ಕಾರ್ಖಾನೆಗಳನ್ನು ನಡೆಸುತ್ತಿದ್ದೇವೆ. ಹೀಗೆ ಕಷ್ಟದಲ್ಲಿ ಇರುವಾಗ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯವಾದ ಮಾತಾಗಿದೆ. ಬೇಕಾದ್ರೆ ಕಷ್ಟದಲ್ಲಿರುವಂತ ನಮ್ಮ ಸಕ್ಕರೆ ಕಾರ್ಖಾನೆಗಳನ್ನು ಸರ್ಕಾರವೇ ತೆಗೆದುಕೊಂಡು ನಡೆಸಲಿ. ನಾವು ಮಾತ್ರ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸೋದಕ್ಕೆ ಅಸಾಧ್ಯ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದೆ ಸಕ್ಕರೆ ಕಾರ್ಖಾನೆ ಮಾಲೀಕರು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಿಎಂ … Continue reading BIG NEWS: ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯ: ಸಿಎಂ ಮುಂದೆ ಸಕ್ಕರೆ ಕಾರ್ಖಾನೆ ಮಾಲೀಕರು ಪಟ್ಟು