ರಾಜ್ಯದಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ

ಬಾಗಲಕೋಟೆ: ಕಬ್ಬಿನ ಬಾಕಿ ಬಿಲ್ ಪಾವತಿಗೆ ರೈತರ ಪ್ರತಿಭಟನೆ ಕಿಚ್ಚು ಸ್ಪೋಟಗೊಂಡಿದೆ. ಟ್ರ್ಯಾಕ್ಟರ್, ಬೈಕ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಲಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ 20ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳಿಗೆ ರೈತರು ಬೆಂಕಿ ಇಟ್ಟು ಆಕ್ರೋಶವನ್ನು ಹೊರ ಹಾಕಿದ್ದಾರೆ. ಮುಧೋಳದ ಸೈದಾಪುರ ಗೋದಾವರಿ ಸಕ್ಕರೆ ಕಾರ್ಖಾನೆಯ ಮುಂದೆ ಈ ಘಟನೆ ನಡೆದಿದೆ. ಪ್ರತಿ ಟನ್ ಕಬ್ಬಿಗೆ 3,500 ಘೋಷಿಸುವಂತೆಯೂ ಆಗ್ರಹಿಸುತ್ತಿರುವಂತ ಕಬ್ಬು ಬೆಳೆಗಾರರು, ಮುಧೋಳದ … Continue reading ರಾಜ್ಯದಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ