ಶಿವಮೊಗ್ಗ : ಜಿಲ್ಲೆಯ ಸಾಗರದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷರಾಗಿ ಸುಗುಣ ಹೋತನಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಸಂಧ್ಯಾ ಪಡವಗೋಡು, ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಶ್ಯಾಮಲ ಆನಂದಪುರA ಅವರನ್ನು ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇಮಕ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ತಾಲ್ಲೂಕು ಅಧ್ಯಕ್ಷ ಮನೋಜ್ ಕುಗ್ವೆ, ಕುಸುಮಾ ಸೊರಬ, ಜಾನ್ವಿ ಶಿವಮೊಗ್ಗ, ಲಕ್ಷ್ಮೀ ಬಾಯಿ, ಮಂಜುಳಾ, ಜಯಶೀಲಾ, ಲತಾ, ಕೇಬಲ್ ಮಂಜುನಾಥ್, ರವಿ ಶಿಕಾರಿಪುರ ಇನ್ನಿತರರು ಹಾಜರಿದ್ದರು.
‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್
ಪ್ರಧಾನಿ ಮೋದಿಗೆ ನ್ಯಾಯಾಂಗದ ಮೇಲಿನ ಪ್ರಹಾರವನ್ನು ಖಂಡಿಸಲು ಇಡೀ ದಿನವೇ ಬೇಕಾಯಿತೇ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ