ಪಾಕಿಸ್ತಾನ್ ಜಿಂದಾಬಾದ್ ಎಂದವರ ವಿರುದ್ಧ ಕ್ರಮ ಕೈಗೊಂಡಿದ್ದರೇ ಸುಹಾಸ್ ಶೆಟ್ಟಿ ಹತ್ಯೆ ಆಗುತ್ತಿರಲಿಲ್ಲ: ಆರ್.ಅಶೋಕ್

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದಾಗಲೇ ಕಾಂಗ್ರೆಸ್‌ ಸರ್ಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಮೂಲಕ ಮಂಗಳೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು ಬಂದ್‌ ಮಾಡಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ 2013 ರಲ್ಲಿ ಅಧಿಕಾರದಲ್ಲಿದ್ದಾಗ 36 ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ಪಾಪ್ಯುಲರ್‌ ಫ್ರಂಟ್‌ ಮೊದಲಾದ ಸಂಘಟನೆಗಳು ಇಂತಹ ಕೃತ್ಯಗಳನ್ನು … Continue reading ಪಾಕಿಸ್ತಾನ್ ಜಿಂದಾಬಾದ್ ಎಂದವರ ವಿರುದ್ಧ ಕ್ರಮ ಕೈಗೊಂಡಿದ್ದರೇ ಸುಹಾಸ್ ಶೆಟ್ಟಿ ಹತ್ಯೆ ಆಗುತ್ತಿರಲಿಲ್ಲ: ಆರ್.ಅಶೋಕ್