ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆ ಯತ್ನ: ರೈಲು ಸಂಚಾರ ಪುನರಾರಂಭ
ಬೆಂಗಳೂರು: ನಗರದಲ್ಲಿ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದನು. ಹೀಗಾಗಿ ಕೆಲ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಆ ಬಳಿಕ ಇದೀಗ ರೈಲು ಸಂಚಾರ ಪುನರಾರಂಭಗೊಂಡಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಇಂದು (04.10.2025) ರಂದು ಸುಮಾರು 15.17 ಗಂಟೆಗೆ ನಾಡಾಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮಾಧವಾರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ ಒಬ್ಬ ಪ್ರಯಾಣಿಕನು ರೈಲಿನ ಹಳಿಯ ಮುಂದೆ ಹಾರಿದ ಪರಿಣಾಮವಾಗಿ ಈ ಬಾಗದ ರೈಲು ಸೇವೆಯಲ್ಲಿ ವ್ಯತ್ಯಾಯವಾಯಿತು … Continue reading ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆ ಯತ್ನ: ರೈಲು ಸಂಚಾರ ಪುನರಾರಂಭ
Copy and paste this URL into your WordPress site to embed
Copy and paste this code into your site to embed