BREAKING: ಸಾಗರದ ಸಿಗಂದೂರು ಸೇತುವೆ ಮೇಲಿನಿಂದ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಮೇಲಿನಿಂದ ಹಾರಿ ಆತ್ಮಹತ್ಯೆಗೆ ವ್ಯಕ್ತಿಯೊಬ್ಬ ಯತ್ನಿಸಿರುವಂತ ಘಟನೆ ನಡೆದಿದೆ. ಕೆಲ ತಿಂಗಳ ಹಿಂದಷ್ಟೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡಿತ್ತು. ತೂಗು ಸೇತುವೆ ನೋಡೋದಕ್ಕೆ ದಿನಂ ಪ್ರತಿ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ಹೀಗೆ ಮೈಸೂರಿನಿಂದ ಆಗಮಿಸಿದಂತ ಆಂಜನೇಯ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿದು ಬಂದಿದೆ. ಮೈಸೂರಿನ ಆಂಜನೇಯ ಲೆಕ್ಕಪರಿಶೋಧಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ವೈಯಕ್ತಿಕ ವಿಚಾರಕ್ಕೆ ಆಂಜನೇಯ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಮಾಹಿತಿ ತಿಳಿದು ಬಂದಿದೆ. ಸಿಗಂದೂರು ಸೇತುವೆಯ … Continue reading BREAKING: ಸಾಗರದ ಸಿಗಂದೂರು ಸೇತುವೆ ಮೇಲಿನಿಂದ ವ್ಯಕ್ತಿ ಆತ್ಮಹತ್ಯೆಗೆ ಯತ್ನ