ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯ ವೈಖರಿಯಿಂದ ಸರ್ಕಾರದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ ಒಂದೇ ಇರುವುದು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಾಬ್ದಾರಿ, ಸೂಕ್ಷ್ಮತೆ, ನೈತಿಕತೆ ಮತ್ತು ಮೌಲ್ಯಗಳ ಕಾಳಜಿ ಇಟ್ಟುಕೊಂಡಿರುವ ಪ್ರಾಮಾಣಿಕ ಅಧಿಕಾರಿಗಳು ಇಂದು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಸಾಯುವ ಸ್ಥಿತಿ ಬಂದಿದೆ ಎಂದು ತಿಳಿಸಿದರು. ಕಲಬುರ್ಗಿ ಜಿಲ್ಲೆಯ … Continue reading ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್