‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ. ಜಾರ್ಜ್ ಅವರು ಪ್ರಮಾಣಪತ್ರ ವಿತರಿಸಿದರು. ಕೆ.ಜಿ. ಹಳ್ಳಿಯಲ್ಲಿ ಸ್ಥಾಪಿಸಿರುವ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್ ಅವರು, “ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರ ಬೆಂಬಲದೊಂದಿಗೆ ಈ ಕೌಶಲ್ಯ ಅಭಿವೃದ್ಧಿ … Continue reading ‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’