BIG UPDATE: ನಾನು ‘ರಾಜೀನಾಮೆ’ ನೀಡಿಲ್ಲ: ಹಿಮಾಚಲ ಪ್ರದೇಶ ‘ಸಿಎಂ ಸುಖ್ವಿಂದರ್ ಸಿಂಗ್ ಸುಖು’ ಸ್ಪಷ್ಟನೆ

ಹಿಮಾಚಲ ಪ್ರದೇಶ: ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ವರದಿಗಳ ನಂತರ, ಹಿಮಾಚಲ ಮುಖ್ಯಮಂತ್ರಿ, “ನಾನು ಯಾವುದೇ ರಾಜೀನಾಮೆಯನ್ನು ನೀಡಿಲ್ಲ. ನಾನೊಬ್ಬ ಯೋಧ, ಹೋರಾಟ ಮುಂದುವರಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಐದು ವರ್ಷಗಳ ಕಾಲ ಅಧಿಕಾರದಲ್ಲಿರಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆಗೆ ಮುಂದಾದಿದ್ದಾರೆ ಎನ್ನಲಾಗಿತ್ತು. ಅಲ್ಲದೇ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನೇ ನೀಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಪ್ರಸ್ತುತ ಸರ್ಕಾರವು ಶಾಸಕರನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿ … Continue reading BIG UPDATE: ನಾನು ‘ರಾಜೀನಾಮೆ’ ನೀಡಿಲ್ಲ: ಹಿಮಾಚಲ ಪ್ರದೇಶ ‘ಸಿಎಂ ಸುಖ್ವಿಂದರ್ ಸಿಂಗ್ ಸುಖು’ ಸ್ಪಷ್ಟನೆ