ಶಿಮ್ಲಾ : ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಶಿಮ್ಲಾದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಹಾಜರಿದ್ದರು. ನಿರ್ಗಮಿತ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
68 ಸದಸ್ಯರ ವಿಧಾನಸಭೆಯಲ್ಲಿ 40 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯಿಂದ ರಾಜ್ಯದ ಮೇಲೆ ಕಾಂಗ್ರೆಸ್ ಹಿಡಿತವನ್ನು ಕಸಿದುಕೊಂಡ ನಂತರ ನಾಲ್ಕು ಬಾರಿ ಶಾಸಕ ಮತ್ತು ಕಾಂಗ್ರೆಸ್ನ ಚುನಾವಣಾ ಸಮಿತಿಯ ಮುಖ್ಯಸ್ಥರೂ ಆಗಿರುವ ಸುಖ್ವಿಂದರ್ ಸಿಂಗ್ ಸುಖು ಅವರನ್ನ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನಾಗಿ ಹೆಸರಿಸಲಾಯಿತು.
#WATCH | Congress leader Sukhwinder Singh Sukhu takes oath as Himachal Pradesh CM, in presence of Congress President Mallikarjun Kharge and party leaders Rahul Gandhi and Priyanka Gandhi Vadra, in Shimla pic.twitter.com/WQDWtKfQyR
— ANI (@ANI) December 11, 2022
BIGG NEWS: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ನಿಂದ ದಿಢೀರ್ ಬುಲಾವ್
ನೀರು ಕುಡಿಯಲು ಸರಿಯಾದ ಮಾರ್ಗ ಯಾವುದು? ತಜ್ಞರ ಸಲಹೆ ಇಲ್ಲಿದೆ ನೋಡಿ |drink water
ಮಹಾರಾಷ್ಟ್ರ: ಕಲಾವಿದರೊಂದಿಗೆ ಸೇರಿ ಡ್ರಮ್ ಬಾರಿಸಿದ ಪ್ರಧಾನಿ ಮೋದಿ! | WATCH VIDEO