BIG NEWS: ‘ಅಂಬಳಿ ಹಳಸಿತು ಕಂಬಳಿ ಬೀಸಿತಲೇ ಪರಾಕ್’: ವರ್ಷದ ಕಾರ್ಣಿಕ ಭವಿಷ್ಯ ನುಡಿದ ‘ಗೊರವಯ್ಯ ರಾಮಪ್ಪ’ | Mylaralingeshwar Karnikotsava

ಹೊಸಪೇಟೆ: ಇಲ್ಲಿನ ಮೈಲಾರ ಲಿಂಗದಲ್ಲಿ ನಡೆಯುವಂತ ಕಾರ್ಣೀಕ ನುಡಿ ಜಗತ್ ಪ್ರಸಿದ್ಧಿಯಾದಂತದ್ದು. ಇಂದು ನಡೆದಂತ ಕಾರ್ಣೀಕದಲ್ಲಿ ಅಂಬಲಿ ಹಳಸೀತು, ಕಂಬಳಿ ಬೀಸಿತಲೆ ಪರಾಕ್ ಎಂಬುದಾಗಿ ಗೊರವಯ್ಯ ಕಾರ್ಣಿಕ ನುಡಿ ನುಡಿದ್ದಿದ್ದು, ಈ ರಾಜ್ಯ, ದೇಶವನ್ನು ನಿಷ್ಠೆ, ಪ್ರಾಮಾಣಿಕ ವ್ಯಕ್ತಿ ಆಳುತ್ತಾನೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿರುವಂತ ಮೈಲಾರ ಕ್ಷೇತ್ರದಲ್ಲಿ ಇಂದು ವರ್ಷದ ಕಾರ್ಣಿಕೋತ್ಸವ ನಡೆಯಿತು. ಈ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ರಾಮಪ್ಪ ಕಾರ್ಣೀಕ ಕಂಬವನ್ನೇರಿ ಅಂಬಲಿ ಹಳಸೀತು, ಕಂಬಳಿ ಬೀಸಿತಲೆ ಪರಾಕ್ ಎಂಬುದಾಗಿ … Continue reading BIG NEWS: ‘ಅಂಬಳಿ ಹಳಸಿತು ಕಂಬಳಿ ಬೀಸಿತಲೇ ಪರಾಕ್’: ವರ್ಷದ ಕಾರ್ಣಿಕ ಭವಿಷ್ಯ ನುಡಿದ ‘ಗೊರವಯ್ಯ ರಾಮಪ್ಪ’ | Mylaralingeshwar Karnikotsava