BIG NEWS : ದೆಹಲಿಯಂತೇ ಯುಪಿಯಲ್ಲೂ ಘೋರ ಘಟನೆ… ಸ್ಕೂಟಿಗೆ ಡಿಕ್ಕಿ ಹೊಡೆದು ಶಿಕ್ಷಕಿಯನ್ನು 3 ಕಿಮೀ ಎಳೆದೊಯ್ದ ಟ್ರಕ್

ಬಂದಾ(ಉತ್ತರ ಪ್ರದೇಶ): ದೆಹಲಿಯ ಸುಲ್ತಾನ್‌ಪುರಿಯಲ್ಲಿ 20 ವರ್ಷದ ಯುವತಿಯ ಭೀಕರ ಅಪಘಾತದ ನೆನಪು ಮಾಸುವ ಮುನ್ನವೇ ಅಂತದ್ದೇ ಒಂದು ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ. ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸಮೇತ ಮಹಿಳೆಯನ್ನು ಟ್ರಕ್‌ ಸುಮಾರು ಮೂರು ಕಿಲೋಮೀಟರ್ ವರೆಗೆ ಎಳೆದೊಯ್ದಿದೆ. ಇದರ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತಳನ್ನು ಪುಷ್ಪಾ ದೇವಿ ಎಂದು ಗುರುತಿಸಲಾಗಿದೆ. ಈಕೆ ವಿಶ್ವವಿದ್ಯಾನಿಲಯವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ … Continue reading BIG NEWS : ದೆಹಲಿಯಂತೇ ಯುಪಿಯಲ್ಲೂ ಘೋರ ಘಟನೆ… ಸ್ಕೂಟಿಗೆ ಡಿಕ್ಕಿ ಹೊಡೆದು ಶಿಕ್ಷಕಿಯನ್ನು 3 ಕಿಮೀ ಎಳೆದೊಯ್ದ ಟ್ರಕ್