BREAKING: ಮಂಡ್ಯದಿಂದಲೇ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ – ಸಂಸದೆ ಸುಮಲತಾ ಅಂಬರೀಶ್ ಘೋಷಣೆ
ಮಂಡ್ಯ: ನಾನು ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ. ಮಂಡ್ಯದಿಂದಲೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ 5 ವರ್ಷಗಳ ದಿಶಾ ಸಭೆಗಳಲ್ಲಿ ಹಲವು ವಿಷಯ ಚರ್ಚೆಯಾಗಿದೆ. ಚರ್ಚೆಯಾದ ವಿಷಯ ಎಷ್ಟರ ಮಟ್ಟಿಗೆ ಜಾರಿಯಾಗಿದೆ ಅನ್ನೋ ಬಗ್ಗೆ ವಿವರ ಕೇಳಬೇಕು. ಭ್ರೂಣ ಹತ್ಯೆ ಬಗ್ಗೆ ನಾನು 4 ವರ್ಷಗಳ ಹಿಂದೆಯೆ ಪ್ರಸ್ತಾಪ ಮಾಡಿದ್ದೆ. ಆದರೆ ಅದರ ವಿರುದ್ಧ ಸರಿಯಾದ ಕ್ರಮ ಆಗಲಿಲ್ಲ. ಭ್ರೂಣ ಹತ್ಯೆ ತಡೆಯಲು ಜಿಲ್ಲಾಡಳಿತ ವಿಫಲವಾಗಿದ್ದು ಬೇಸರ … Continue reading BREAKING: ಮಂಡ್ಯದಿಂದಲೇ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ – ಸಂಸದೆ ಸುಮಲತಾ ಅಂಬರೀಶ್ ಘೋಷಣೆ
Copy and paste this URL into your WordPress site to embed
Copy and paste this code into your site to embed