BREAKING: ನಾಳೆ ಬೆಳಗ್ಗೆ ‘ಸಂಸದೆ ಸುಮಲತಾ ಅಂಬರೀಶ್’ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆ

ಬೆಂಗಳೂರು: ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು, ಈ ಬಾರಿ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿಸಿದ್ದಾರೆ. ಅಲ್ಲದೇ ಮೈತ್ರಿ ಪಕ್ಷದ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದ್ದಾರೆ. ಇಂತಹ ಅವರು ನಾಳೆ ಬೆಳಗ್ಗೆ ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದು, ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ … Continue reading BREAKING: ನಾಳೆ ಬೆಳಗ್ಗೆ ‘ಸಂಸದೆ ಸುಮಲತಾ ಅಂಬರೀಶ್’ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆ