ಮತದಾನ ಮಾಡೋದು ಕರ್ತ್ಯವ್ಯ ಅದನ್ನ ನಿರ್ವಹಿಸಿದ್ದೀನಿ- ಸುಮಲತಾ ಅಂಬರೀಶ್

ಮಂಡ್ಯ: ಮತದಾನ ಮಾಡೋದು ಕರ್ತ್ಯವ್ಯ ಅದನ್ನ ನಿರ್ವಹಿಸಿದ್ದೀನಿ ಎಂಬುದಾಗಿ ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದರು. ಇಂದು ಮಂಡ್ಯ ಜಿಲ್ಲೆಯ ದೊಡ್ಡರರಿಸಿನ ಕೆರೆ ಗ್ರಾಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ದೇವೇಗೌಡರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರು ದೊಡ್ಡವರು. ಅವರಿಗೆ ಸರಿಯಾದ ಮಾಹಿತಿ ಕೊಡದೆ ಆ ರೀತಿ ಹೇಳಿದ್ದಾರೆ. ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಸ್ಚತಂತ್ರ ಸಂಸದೆಯಾಗಿ ನನ್ನ‌ಜವಾಬ್ದಾರಿಯನ್ನ ನಿರ್ವಹಿಸಿದ್ದೀನಿ ಎಂದರು. ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ನಾನು ಗೆದ್ದಂತಹ ಸೀಟ್ ಅನ್ನ … Continue reading ಮತದಾನ ಮಾಡೋದು ಕರ್ತ್ಯವ್ಯ ಅದನ್ನ ನಿರ್ವಹಿಸಿದ್ದೀನಿ- ಸುಮಲತಾ ಅಂಬರೀಶ್