‘ಮಂಡ್ಯ ಲೋಕಸಭಾ ಟಿಕೆಟ್’ಗಾಗಿ ‘ಸುಮಲತಾ’ ಸರ್ಕಸ್: ‘ಪ್ರಧಾನಿ ಮೋದಿ’ ಭೇಟಿ

ನವದೆಹಲಿ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಈ ಹಿಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಂತ ಸುಮಲತಾ, ಈಗ ರಾಜಕೀಯ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋ ಕಸರತ್ತು ನಡೆಸುತ್ತಿದ್ದಾರೆ. ಈ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿಯ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸಂಸದೆ ಸುಮಲತಾ ಅಂಬರೀಶ್ ಭೇಟಿಯಾಗಿದ್ದಾರೆ. ಅವರೊಂದಿಗೆ ಕೆಲ ಕಾಲ ಮಂಡ್ಯ ರಾಜಕೀಯ, ಲೋಕಸಭಾ ಚುನಾವಣೆಯ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಮಂಡ್ಯ ಲೋಕಸಭಾ … Continue reading ‘ಮಂಡ್ಯ ಲೋಕಸಭಾ ಟಿಕೆಟ್’ಗಾಗಿ ‘ಸುಮಲತಾ’ ಸರ್ಕಸ್: ‘ಪ್ರಧಾನಿ ಮೋದಿ’ ಭೇಟಿ