ಈ ಮಣ್ಣನ್ನು ಬಿಡಲ್ಲ : ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಸುಳಿವು ನೀಡಿದ್ರಾ ಸುಮಲತಾ?

ಮಂಡ್ಯ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಂದನವನಕ್ಕೆ ಕಾಲಿಟ್ಟು 25 ವರ್ಷಗಳು ತುಂಬಿದ ಹಿನ್ನೆಲೆ ಸಕ್ಕರೆನಾಡು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅದ್ದೂರಿಯಾಗಿ ಬೆಳ್ಳಿಹಬ್ಬ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಮ್ಮ ಸ್ಪರ್ಧೆ ಬಗ್ಗೆ ರೆಬಲ್ ಲೇಡಿ ಸುಮಲತಾ ಅವರು ಮತ್ತೆ ಸುಳಿವು ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡುತ್ತ, 2019ರ ಚುನಾವಣೆ ನೆನೆದು, ಆ ಸಂದರ್ಭದಲ್ಲಿ ದರ್ಶನ್, ಯಶ್ ನನಗೆ ಧೈರ್ಯ ತುಂಬಿದ್ರು. ಕಳೆದ 5 ವರ್ಷ ಮಂಡ್ಯ ಜನರ ಪ್ರೀತಿಗಳಿಸಿದ್ದೇನೆ. ಮಂಡ್ಯದ ಮಣ್ಣಿನ ತಿಲಕವಿಟ್ಟು ಅಂಬರೀಶ್​ಗೆ ಬೀಳ್ಕೊಟ್ಟೆವು. ಯಾವುದೇ ಕಾರಣಕ್ಕೂ ನಾನು … Continue reading ಈ ಮಣ್ಣನ್ನು ಬಿಡಲ್ಲ : ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಸುಳಿವು ನೀಡಿದ್ರಾ ಸುಮಲತಾ?