‘ವೋಟರ್ ಐಡಿ’ ಅಕ್ರಮ : ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಸುಮೋಟೊ ಕೇಸ್ ಹಾಕಿ ತನಿಖೆ ನಡೆಸಬೇಕು : ಡಿ.ಕೆ ಶಿವಕುಮಾರ್ ಆಗ್ರಹ

ಬೆಂಗಳೂರು : ವೋಟರ್ ಐಡಿ ಅಕ್ರಮ ಪ್ರಕರಣವನ್ನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸುಮೋಟೊ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.  ಈ ಬಗ್ಗೆ ಮಾತನಾಡಿದ ಡಿಕೆಶಿ ಇದೊಂದು ಗಂಭೀರ ಅಪರಾಧವಾಗಿದೆ. ನಾಳೆ ಮಧ್ಯಾಹ್ನ ಚುನಾವಣೆ ಆಯೋಗ ಭೇಟಿಗೆ ನಾವು ಸಮಯ ಕೇಳಿದ್ದೇವೆ. ನಾಳೆ ನಾನು, ಸಿದ್ದರಾಮಯ್ಯ ಎಲ್ಲರೂ ಆಯೋಗದ ಆಯುಕ್ತರನ್ನ ಭೇಟಿಯಾಗಲಿದ್ದೆವೆ ಎಂದು ಹೇಳಿದ್ದಾರೆ. ನಾವೇನಾದ್ರು ಚಿಲುಮೆ ಸಂಸ್ಥೆಗೆ ಅನುಮತಿ ಕೊಟ್ಟು ದುರ್ಬಳಕೆ ಮಾಡಿದ್ರೆ ಕೂಡಲೇ ಎಲ್ಲರನ್ನು ಬಂಧನ ಮಾಡಲಿ. ನಮ್ಮ … Continue reading ‘ವೋಟರ್ ಐಡಿ’ ಅಕ್ರಮ : ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಸುಮೋಟೊ ಕೇಸ್ ಹಾಕಿ ತನಿಖೆ ನಡೆಸಬೇಕು : ಡಿ.ಕೆ ಶಿವಕುಮಾರ್ ಆಗ್ರಹ