ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯತಿ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮಪಂಚಾಯತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿಬ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶಾಲೆಗಳಿಗೆ ಬೇಸಿಗೆ ರಜೆ ಆರಂಭಗೊಂಡಿದ್ದು, ಬೇಸಿಗೆ ರಜೆ ಅಂತ್ಯಗೊಳ್ಳುವವರೆಗೆ ಏಪ್ರಿಲ್ 2025- ಮೇ 2025ರ ಮಾಹೆಯಲ್ಲಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಹೇಳಿರುವ ಸಚಿವರು ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ, ಮುಂದುವರೆದ ಭಾಗವಾಗಿ ಗ್ರಾಮ ಪಂಚಾಯತಿ … Continue reading ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ: ಸಚಿವ ಪ್ರಿಯಾಂಕ್ ಖರ್ಗೆ