ಬೆಂಗಳೂರು– ರೂಪ್ಸಾ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

ಬೆಂಗಳೂರು: ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-  ರೂಪ್ಸಾ – ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ಮೂರು ಟ್ರಿಪ್‌ಗಳ ವಿಶೇಷ ರೈಲು ಸೇವೆಯನ್ನು ಓಡಿಸಲಿದೆ.  ರೈಲು ಸಂಖ್ಯೆ 06545 ಎಸ್.ಎಂ.ವಿ.ಟಿ. ಬೆಂಗಳೂರು – ರೂಪ್ಸಾ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 15, ಏಪ್ರಿಲ್ 22 ಮತ್ತು ಏಪ್ರಿಲ್ 29 ರಂದು (ಬುಧವಾರ) ಸಂಜೆ 04:35 ಗಂಟೆಗೆ  ಎಸ್.ಎಂ.ವಿ.ಟಿ.  ಬೆಂಗಳೂರು ನಿಲ್ದಾಣದಿಂದ ಹೊರಟು, ಮರುದಿನ ರಾತ್ರಿ 08:30 ಕ್ಕೆ ರೂಪ್ಸಾ … Continue reading ಬೆಂಗಳೂರು– ರೂಪ್ಸಾ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ