ಹುಬ್ಬಳ್ಳಿ-ವಾಟ್ವಾ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ: ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಶ್ರೀ ಸಿದ್ಧರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಗುಜರಾತ್ ರಾಜ್ಯದ ಅಹಮದಾಬಾದ್ ಹತ್ತಿರವಿರುವ ವಾಟ್ವಾ ನಿಲ್ದಾಣಗಳ ನಡುವೆ ಬೇಸಿಗೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ರೈಲು ಸಂಖ್ಯೆ 07333 ಎಸ್ಎಸ್ಎಸ್ ಹುಬ್ಬಳ್ಳಿಯಿಂದ ವಾಟ್ವಾಗೆ ಏಪ್ರಿಲ್ 13 ರಿಂದ ಜೂನ್ 15, 2025 ರವರೆಗೆ ಪ್ರತಿ ಭಾನುವಾರದಂದ ಸಂಜೆ 7:30 ಗಂಟೆಗೆ ಹುಬ್ಬಳ್ಳಿಯಿಂದ ಹೊರಡಲಿದೆ. ಈ ರೈಲು ಮರುದಿನ ಸೋಮವಾರ ಸಂಜೆ 6:45 … Continue reading ಹುಬ್ಬಳ್ಳಿ-ವಾಟ್ವಾ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ