ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮವೂ, ಹುಬ್ಬಳ್ಳಿ-ಕಟಿಹಾರ್ ನಡುವೆ ಬೇಸಿಗೆ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಬೆಳಗಾವಿ-ಮವೂ ನಡುವೆ 6 ಟ್ರಿಪ್ ಮತ್ತು ಹುಬ್ಬಳ್ಳಿ-ಕಟಿಹಾರ್ ನಡುವೆ 4 ಟ್ರಿಪ್ ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲಿದೆ. ಈ ವಿಶೇಷ ರೈಲುಗಳ ಸೇವೆ ಈ ಕೆಳಗಿನಂತಿವೆ: 1. ಬೆಳಗಾವಿ-ಮವೂ ನಡುವೆ 6 ಟ್ರಿಪ್ ವಿಶೇಷ ರೈಲು (07327/07328) ಸಂಚಾರ: ರೈಲು ಸಂಖ್ಯೆ 07327 ಏಪ್ರಿಲ್ 6 ರಿಂದ ಮೇ 11, 2025 ರವರೆಗೆ ಪ್ರತಿ ಭಾನುವಾರ ಬೆಳಗಾವಿಯಿಂದ ಬೆಳಿಗ್ಗೆ 11:30 ಗಂಟೆಗೆ ಹೊರಟು, ಮಂಗಳವಾರ ಬೆಳಿಗ್ಗೆ10:30 … Continue reading ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮವೂ, ಹುಬ್ಬಳ್ಳಿ-ಕಟಿಹಾರ್ ನಡುವೆ ಬೇಸಿಗೆ ವಿಶೇಷ ರೈಲುಗಳ ಸಂಚಾರ