ರಾಜ್ಯಾಧ್ಯಂತ ‘ಬೇಸಿಗೆ ತಾಪಮಾನ’ ಹೆಚ್ಚಳ: ‘ಆರೋಗ್ಯ ಇಲಾಖೆ’ಯಿಂದ ಈ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಏಕಾಏಕಿ ಕಾಲರಾ, ಬಿಸಿಗಾಳಿ ಹೆಚ್ಚಾಗಿದೆ. ಬಿಸಿಲ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲ ಧಗೆಯ ಜೊತೆಗೆ ಕಾಲರಾ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿಯಂತ್ರಣ, ಮುಂಜಾಗ್ರತಾ ಕ್ರಮವಾಗಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಅದರಲ್ಲಿ ರಾಜ್ಯದಲ್ಲಿ ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಉಷ್ಣತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ತಡೆಯಲು, ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯದ ರಾಷ್ಟ್ರೀಯ … Continue reading ರಾಜ್ಯಾಧ್ಯಂತ ‘ಬೇಸಿಗೆ ತಾಪಮಾನ’ ಹೆಚ್ಚಳ: ‘ಆರೋಗ್ಯ ಇಲಾಖೆ’ಯಿಂದ ಈ ಮಾರ್ಗಸೂಚಿ ಪ್ರಕಟ