ರಾಜ್ಯದ ಶಾಲಾ ಮಕ್ಕಳಿಗೆ ಏ.11ರಿಂದ ಬೇಸಿಗೆ ರಜೆ ಆರಂಭ: ಬಿಸಿಯೂಟ ವ್ಯವಸ್ಥೆ- ಶಾಲಾ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದಲ್ಲಿ 2024-25ನೇ ಸಾಲಿನ ಬೇಸಿಗೆ ರಜೆಯ ಅವಧಿಯು ದಿನಾಂಕ 11-04-2024ರಿಂದ ದಿನಾಂಕ 28-05-2024ರವರೆಗೆ ಒಟ್ಟು 41 ದಿನಗಳ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮವನ್ನು ಶಾಲೆಯಲ್ಲಿ ಕೈಗೊಳ್ಳಬೇಕು ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿಯ ಜೊತೆಗೆ ಆದೇಶ ಹೊರಡಿಸಿದೆ.  ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಘೋಷಿಸಿರುವ 31 ಕಂದಾಯ ಜಿಲ್ಲೆಗಳ 223 ಬರ ಪೀಡಿತ ತಾಲ್ಲೂಕುಗಳಲ್ಲಿ ಮಧ್ಯಾಹ್ನ  ಉಪಾಹಾರ ಯೋಜನೆ ಕಾರ್ಯಕ್ರಮವನ್ನು ಸರ್ಕಾರಿ ಮತ್ತು ಅನುದಾನಿತ 1 ರಿಂದ 10ನೇ ತರಗತಿಗಳ ಶಾಲಾ ಮಕ್ಕಳಿಗೆ ಬೇಸಿಗೆ ರಜಾ … Continue reading ರಾಜ್ಯದ ಶಾಲಾ ಮಕ್ಕಳಿಗೆ ಏ.11ರಿಂದ ಬೇಸಿಗೆ ರಜೆ ಆರಂಭ: ಬಿಸಿಯೂಟ ವ್ಯವಸ್ಥೆ- ಶಾಲಾ ಶಿಕ್ಷಣ ಇಲಾಖೆ ಆದೇಶ