ನವದೆಹಲಿ : ಬಿಜೆಪಿ ಪಕ್ಷದ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಬನ್ಸಾಲ್ ಅವ್ರನ್ನ ನೇಮಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವ್ರು ಬಿಜೆಪಿ ಯುಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಅವರನ್ನ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
BJP National President JP Nadda appoints Sunil Bansal, General Secretary of BJP UP as the National General Secretary of the party pic.twitter.com/V89NTfiIf9
— ANI (@ANI) August 10, 2022