ಸುಭಾಷಿತ :

Thursday, April 2 , 2020 7:39 PM

ದೇಸಿ ಲುಕ್ ನಲ್ಲಿ ಕಣ್ಮನ ಸೆಳೆದ ಮಾದಕ ಬೆಡಗಿ ಸನ್ನಿ…!


Monday, January 27th, 2020 9:25 pm

ಸಿನಿಮಾ ಡೆಸ್ಕ್ :  ಬಾಲಿವುಡ್ ನಟಿ ಸನ್ನಿ ಲಿಯೋನ್ ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಸಕ್ರಿಯರಾಗಿರುತ್ತಾರೆ, ಅಂತೆಯೇ ಮಾದಕ ಬೆಡಗಿ ಅನ್ನಿ ಹಂಚಿಕೊಂಡಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

 ಇತ್ತೀಚೆಗೆ ಬಾಲಿವುಡ್ ನಟಿ ಸನ್ನಿ ಲಿಯೋನ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ವಿಡಿಯೋ ಒಂದು ವೈರಲ್ ಆಗಿದೆ. ದೇಸಿ ಉಡುಗೆಯಲ್ಲಿ ಕಂಗೊಳಿಸುತ್ತಿರುವ ಅಭಿಮಾನಿಗಳ ಗಮನ ಸೆಳೆದಿದ್ದಾರೆ.. ಸದ್ಯಕ್ಕೆ ಸನ್ನಿ ಲಿಯೋನ್ ತನ್ನ ಮುಂದಿನ ಸಿನಿಮಾ ಕೋಕಕೋಲಾ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions